Conversion: ಮತಾಂತರ ಪ್ರಕರಣ- 42 ಮಂದಿ ವಿರುದ್ಧ ಕೇಸು
Team Udayavani, Dec 2, 2023, 9:43 PM IST
ಸೋನಭದ್ರಾ: ಉತ್ತರಪ್ರದೇಶದ ಸೋನಭದ್ರಾ ಜಿಲ್ಲಾ ಪೊಲೀಸರು, ಅಕ್ರಮವಾಗಿ ಮತಾಂತರ ನಡೆಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ 42 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 9 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸ್ ದಾಳಿ ವೇಳೆ ಬೃಹತ್ ಪ್ರಮಾಣದಲ್ಲಿ ಮತೀಯ ಪುಸ್ತಕಗಳು, ಪ್ರಚಾರ ಸಾಹಿತ್ಯಗಳು, ಲ್ಯಾಪ್ಟಾಪ್ಗ್ಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಹೆಚ್ಚುವರಿ ರಕ್ಷಣಾಧಿಕಾರಿ ಕಾಲು ಸಿಂಗ್ ಪ್ರತಿಕ್ರಿಯಿಸಿ, ಬುಡಕಟ್ಟು ಜನರನ್ನು, ಬಡವರನ್ನು ಆಮಿಷ ತೋರಿಸಿ ಮತಾಂತರ ಮಾಡಲಾಗುತ್ತಿದೆ ಎಂದು ದೂರು ದಾಖಲಿಸಲಾಗಿತ್ತು. ಅದನ್ನು ಆಧರಿಸಿ 42 ಮಂದಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದಿದ್ದಾರೆ. ಬಂಧಿತರಲ್ಲಿ ತಮಿಳುನಾಡು ರಾಜ್ಯದ ಚೆನ್ನೈನ ಜೈಪ್ರಭು ಸೇರಿದಂತೆ ಪ್ರಮುಖರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.