ಆಸ್ಟ್ರಿಯಾ: ಲಾಕ್‌ಡೌನ್‌ ಸಡಿಲಿಕೆ

Team Udayavani, Apr 21, 2020, 3:45 PM IST

ಆಸ್ಟ್ರಿಯಾ: ಲಾಕ್‌ಡೌನ್‌ ಸಡಿಲಿಕೆ

ಮಣಿಪಾಲ: ಕೋವಿಡ್‌-19 ನಿಗ್ರಹಿಸಲು ಆಸ್ಟ್ರಿಯಾ ಕೈಗೊಂಡ ಕೆಲವು ಬಿಗಿಯಾದ ಕ್ರಮಗಳನ್ನು ಇದೀಗ ಸಡಿಲಗೊಳಿಸಿದೆ. ಲಾಕ್‌ಡೌನ್‌ ಆದೇಶ ನೀಡಲಾದ ಒಂದು ತಿಂಗಳ ಬಳಿಕ ಅಂಗಡಿಗಳನ್ನು ತೆರವಿಗೆ ಸಮ್ಮತಿಸಲಾಗಿದೆ. ಗ್ರಾಹಕರು ಮಾಸ್ಕ್ ಗಳನ್ನು ಧರಿಸಿ ಅಂಗಡಿಗಳ ಮುಂದೆ ಕ್ಯೂನಲ್ಲಿ ನಿಲ್ಲುತ್ತಿದ್ದು, ಜತೆ ಸಾಮಾಜಿಕ ಅಂತರವನ್ನೂ ಕಾಪಾಡುತ್ತಿದ್ದಾರೆ.

ಹಾಗೆ ನೋಡಿದರೆ ಐರೋಪ್ಯ ಒಕ್ಕೂಟದಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್‌ ನಿಯಮಗಳನ್ನು ವಿಧಿಸಲಾಗಿದೆ. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಮೊದಲ ರಾಷ್ಟ್ರವಾಗಿ ಆಸ್ಟ್ರಿಯಾ ಲಾಕ್‌ಡೌನ್‌ ತೆರವು ಮಾಡಿದೆ. ಸದ್ಯ ಅಗತ್ಯ ವಸ್ತುಗಳು ಮಾತ್ರ ತೆರೆಯಲಾಗಿದೆ. ಮೇ ಮಧ್ಯದ ವರೆಗೆ ರೆಸ್ಟೋರೆಂಟ್‌ಗಳು, ಬಾರ್‌ಗಳು, ಶಾಲೆಗಳು ಮುಚ್ಚಲ್ಪಟ್ಟಿರುತ್ತವೆ. ಜತೆಗೆ ಜೂನ್‌ ಅಂತ್ಯದ ವರೆಗೆ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಅಂಗಡಿಗಳಲ್ಲಿ ಮತ್ತು ಸಾರ್ವಜನಿಕ
ಸಾರಿಗೆಯಲ್ಲಿ ಪ್ರಯಾಣಿಸುವಾಗ ಮಾಸ್ಕ್ ಗಳನ್ನು ಧರಿಸುವುದು ಕಡ್ಡಾಯ. ಮೊಬೈಲ್‌ ಫೋನ್‌ ಅಂಗಡಿಗಳನ್ನು ತೆರೆಯಲಾಗಿದೆ. ಸಿಬಂದಿ ತಮ್ಮ ಬಟ್ಟೆಗಳಿಗೆ ಮತ್ತು ಬ್ಯಾಡ್ಜ್ಗಳಿಗೆ ಹೊಂದಿಕೆಯಾಗುವ (ಮ್ಯಾಚಿಂಗ್‌) ಕೈಗವಸುಗಳನ್ನು ಧರಿಸುತ್ತಿದ್ದಾರೆ. ಒಂದು ಶಾಪಿಂಗ್‌ ಸೆಂಟರ್‌ನಲ್ಲಿ 100 ಟ್ರಾಲಿಗಳನ್ನು ಮಾತ್ರ ಬಳಸಲಾಗುತ್ತಿದೆ.

ಇನ್ನು ಬಹುತೇಕ ಕಡೆಗಳಲ್ಲಿ ಉದ್ಯೋಗ ನಷ್ಟಗಳಾಗಿದ್ದು ಇದು ಶಾಪಿಂಗ್‌ ಮೇಲೂ ಪರಿಣಾಮ ಬೀರಿದೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.