ಮನೆ ಖಾಲಿ ಮಾಡಲು ಯಶ್‌ ತಾಯಿಗೆ 2 ತಿಂಗಳು ಕಾಲಾವಕಾಶ

Team Udayavani, Mar 30, 2019, 8:48 AM IST

3-bb

ಬೆಂಗಳೂರು: ನಗರದ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆ ಖಾಲಿ ಮಾಡಲು ನಟ
ಯಶ್‌ ಅವರ ತಾಯಿ ಪುಷ್ಪಾ ಅವರಿಗೆ ಹೈಕೋರ್ಟ್‌ ಎರಡು ತಿಂಗಳು ಕಾಲಾವಕಾಶ ನೀಡಿದೆ.

ಮನೆ ಖಾಲಿ ಮಾಡುವ ಕಾಲಾವಕಾಶವನ್ನು 6 ತಿಂಗಳಿಗೆ ವಿಸ್ತರಿಸುವಂತೆ ಕೋರಿ ಪುಷ್ಪಾ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ನ್ಯಾ.ಬಿ.ವಿ.ನಾಗರತ್ನ ಹಾಗೂ ನ್ಯಾ.ಬಿ.ಎಂ.ಶ್ಯಾಮ್‌ ಪ್ರಸಾದ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ನಡೆಸಿತು. ಮಾ.31ರೊಳಗೆ ಮನೆ ಖಾಲಿ ಮಾಡಬೇಕು ಎಂದು ನ್ಯಾಯಪೀಠ ಆದೇಶ ನೀಡಿತ್ತು. ಆದರೆ, 6 ತಿಂಗಳು ಕಾಲಾವಕಾಶ ಕೋರಿ ಪುಷ್ಪಾ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹೈಕೋರ್ಟ್‌ ಆದೇಶದಂತೆ ಇದೇ ತಿಂಗಳ 31ರಂದು ಮನೆ ಖಾಲಿ ಮಾಡಬೇಕಿದೆ. ಆದರೆ, ಪುಷ್ಪಾ
ಅವರು ಹಾಸನದಲ್ಲಿ ಮನೆ ನಿರ್ಮಿಸುತ್ತಿದ್ದು, ಕಾಮಗಾರಿ ಪೂರ್ಣಗೊಳ್ಳಲು 6 ತಿಂಗಳು ಸಮಯ ಹಿಡಿಯಬಹುದು. ಹೀಗಾಗಿ ಮನೆ ಖಾಲಿ ಮಾಡಲು ನೀಡಿದ್ದ ಕಾಲಾವಕಾಶವನ್ನು ಮತ್ತೆ 6 ತಿಂಗಳಿಗೆ ವಿಸ್ತರಿಸಬೇಕೆಂದು ಮನವಿ ಮಾಡಿದರು. ಆದರೆ, 6 ತಿಂಗಳು ಕಾಲಾವಕಾಶ ನೀಡಲು ಮನೆ ಮಾಲೀಕ ಡಾ. ಮುನಿಪ್ರಸಾದ್‌
ಒಪ್ಪಿಲ್ಲ. ಕೊನೆಗೆ 2 ತಿಂಗಳು ಹೆಚ್ಚುವರಿ ಕಾಲಾವಕಾಶ ನೀಡಲು ಸಮ್ಮಿತಿಸಿದರು. ಅದರಂತೆ ಮೇ 31ರೊಳಗೆ ಮನೆ ಖಾಲಿ ಮಾಡಲು ಕಾಲಾವಕಾಶ ನೀಡಿ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿತು.

ಟಾಪ್ ನ್ಯೂಸ್

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.