ಉಡುಪಿ: ಮಾದರಿ ಸಂಗ್ರಹ ಹೆಚ್ಚಳ : ಇನ್ನೂ 231 ವರದಿ ಬರಲು ಬಾಕಿ

Team Udayavani, Apr 16, 2020, 1:51 PM IST

ಉಡುಪಿ: ಮಾದರಿ ಸಂಗ್ರಹ ಹೆಚ್ಚಳ : ಇನ್ನೂ 231 ವರದಿ ಬರಲು ಬಾಕಿ

ಉಡುಪಿ: ಕೋವಿಡ್ ಹಾಟ್‌ಸ್ಪಾಟ್‌ ಸಂಪರ್ಕ ಹೊಂದಿರುವ ಐವರು, ತೀವ್ರ ಉಸಿರಾಟದ ತೊಂದರೆ 17, ಕೊರೊನಾ ಸಂಪರ್ಕದ 83, ಫ್ಲೂ ಜ್ವರದ ಇಬ್ಬರು – ಹೀಗೆ ಒಟ್ಟು 106 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಉಡುಪಿ ಜಿಲ್ಲೆಯಲ್ಲಿ ಸಂಗ್ರಹಿಸಲಾಗಿದೆ. ಬುಧವಾರ ಯಾವುದೇ ವರದಿಗಳು ಬಂದಿಲ್ಲ. ಒಟ್ಟು 231 ಮಾದರಿಗಳ ವರದಿ ಬರಬೇಕಾಗಿದೆ.

ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದು ಇನ್ನೊಬ್ಬರಲ್ಲಿ ಇನ್ನೂ ವೈರಾಣು ಇರುವುದರಿಂದ ಅವರು ಆಸ್ಪತ್ರೆಯಲ್ಲಿ ಮುಂದುವರಿಯುತ್ತಿದ್ದಾರೆ. ಅವರ ಆರೋಗ್ಯ ಸುಧಾರಣೆಯಲ್ಲಿದೆ. ಭಟ್ಕಳದ ಗರ್ಭಿಣಿಯವರ ಆರೋಗ್ಯವೂ ಸುಧಾರಣೆಯಲ್ಲಿದೆ.

ಇತ್ತೀಚಿನ ಮೂರ್‍ನಾಲ್ಕು ದಿನಗಳಿಂದ ಸರಕಾರದ ನಿರ್ದೇಶನದಂತೆ ಸೋಂಕಿತರು, ಸೋಂಕಿತರ ಪ್ರಥಮ ಸಂಪರ್ಕದವರಲ್ಲದೆ, ಪ್ರಥಮ ಸಂಪರ್ಕದವರನ್ನು ಸಂಪರ್ಕಿಸಿದವರ ಗಂಟಲು ದ್ರವವನ್ನೂ ಪಡೆಯಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರಚಂದ್ರ ಸೂಡ ತಿಳಿಸಿದ್ದಾರೆ.

ಐಸೊಲೇಶನ್‌ಗೆ ದಾಖಲು
ಬುಧವಾರ ಎಂಟು ಮಂದಿ ಆಸ್ಪತ್ರೆ ಐಸೊಲೇಶನ್‌ ವಾರ್ಡ್‌ಗೆ ದಾಖಲಾಗಿದ್ದಾರೆ. ಇವರಲ್ಲಿ ತೀವ್ರ ಉಸಿರಾಟದ ಸಮಸ್ಯೆ ಇರುವ ಆರು ಪುರುಷರು, ಕೋವಿಡ್ ಶಂಕೆಯ ಒಬ್ಬರು ಪುರುಷ, ಫ‌ೂÉ ಜ್ವರ ಬಾಧೆಯ ಒಬ್ಬರು ಸೇರಿದ್ದಾರೆ. ಪ್ರಸ್ತುತ 44 ಮಂದಿ ಐಸೊಲೇಶನ್‌ ವಾರ್ಡ್‌ನಲ್ಲಿದ್ದಾರೆ. ಬುಧವಾರ ಇಬ್ಬರು ಬಿಡುಗಡೆಗೊಂಡಿದ್ದು, ಇದುವರೆಗೆ ಬಿಡುಗಡೆಯಾದವರ ಸಂಖ್ಯೆ 196ಕ್ಕೇರಿದೆ.

ಬುಧವಾರ ಒಟ್ಟು ಏಳು ಮಂದಿ ಹೆಸರು ನೋಂದಾಯಿಸಿದ್ದಾರೆ. ಬುಧವಾರ 149 ಮಂದಿ 28 ದಿನ, 42 ಮಂದಿ 14 ದಿನಗಳ ನಿಗಾ ಮುಗಿಸಿದ್ದಾರೆ. ಇದುವರೆಗೆ 1,371 ಮಂದಿ 28 ದಿನಗಳ, 2,016 ಮಂದಿ 14 ದಿನಗಳ ನಿಗಾ ಪೂರೈಸಿದ್ದಾರೆ. ಪ್ರಸ್ತುತ 56 ಮಂದಿ ಹೋಮ್‌ ಕ್ವಾರಂಟೈನ್‌ನಲ್ಲಿಯೂ, 31 ಮಂದಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿಯೂ ಇದ್ದಾರೆ. ಬುಧವಾರ ಆಸ್ಪತ್ರೆ
ಕ್ವಾರಂಟೈನ್‌ಗೆ 11 ಮಂದಿ ಸೇರ್ಪಡೆ ಗೊಂಡಿದ್ದಾರೆ. ಆಸ್ಪತ್ರೆ ಕ್ವಾರಂಟೈನ್‌ನಿಂದ 7 ಮಂದಿ ಬಿಡುಗಡೆಗೊಂಡಿದ್ದಾರೆ.

ಟಾಪ್ ನ್ಯೂಸ್

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.