ಹವಾಮಾನ ಬದಲಾವಣೆಯಿಂದ ಸಾಂಕ್ರಾಮಿಕ ರೋಗಗಳು ತೀವ್ರ


Team Udayavani, May 11, 2020, 4:32 PM IST

ಹವಾಮಾನ ಬದಲಾವಣೆಯಿಂದ ಸಾಂಕ್ರಾಮಿಕ ರೋಗಗಳು ತೀವ್ರ

ಬೀಜಿಂಗ್‌: ಒಂದು ವೈರಸ್‌ ಜಗತ್ತನ್ನು ಈ ಪರಿಯಾಗಿ ಕಾಡಬಹುದು ಎಂಬುದಾಗಿ ಯಾರೂ ಊಹಿಸಿರಲಿಕ್ಕಿಲ್ಲ. ಹಾಗೆಂದು ಸೀದಾ ಹೇಳಿ ಬಿಟ್ಟರೆ ತಪ್ಪಾಗುತ್ತದೆ. ಬಹುತೇಕ ಮಂದಿಗೆ ಕೋವಿಡ್ ಎಂಬ ವೈರಸ್‌ ಒಂದು ದಿನ ಪ್ರಪಂಚವನ್ನು ಅಲ್ಲೋಲಕಲ್ಲೋಲ ಮಾಡಿ ಬಿಡಬಹುದು ಎಂಬ ಕಲ್ಪನೆ ಇದ್ದಿರಲಿಕ್ಕಿಲ್ಲ. ಆದರೆ ಕೆಲವು ವಿಜ್ಞಾನಿಗಳು ಮುಖ್ಯವಾಗಿ ಜೈವಿಕ ಶಾಸ್ತ್ರವನ್ನು ಅಧ್ಯಯನ ಮಾಡುತ್ತಿರುವ ವಿಜ್ಞಾನಿಗಳು ಅನೇಕ ವರ್ಷಗಳ ಹಿಂದೆಯೇ ಹೀಗೊಂದು ಸಾಧ್ಯತೆಯನ್ನು ಗ್ರಹಿಸಿದ್ದರು ಹಾಗೂ ಈ ಕುರಿತು ಅವರು ಎಚ್ಚರಿಕೆಯನ್ನೂ ನೀಡಿದ್ದರು. ಆದರೆ ನಾಗರಿಕತೆ ಮತ್ತು ಅಭಿವೃದ್ಧಿಯ ನಾಗಾಲೋಟದಲ್ಲಿರುವ ದೇಶಗಳಿಗೆ ಈ ವಿಜ್ಞಾನಿಗಳ ಮಾತುಗಳನ್ನು ಕೇಳಿಸಿಕೊಳ್ಳುವಷ್ಟು ವ್ಯವಧಾನವಿರಲಿಲ್ಲ. ಆದರೆ ಅದಕ್ಕೆ ಈಗ ನಾವು ಬೆಲೆ ತೆರುತ್ತಿದ್ದೇವೆ.

ಹವಾಮಾನ ಬದಲಾವಣೆ ಮತ್ತು ಅಂಟು ಜಾಡ್ಯಗಳ ಹೆಚ್ಚಳದ ನಡುವೆ ಸಂಬಂಧವಿದೆ ಎಂದು ವಿಜ್ಞಾನಿಗಳು ಬಹಳ ವರ್ಷಗಳಿಂದ ಎಚ್ಚರಿಸುತ್ತಿದ್ದಾರೆ. ಈ ಸಂಬಂಧ ನೇರಾನೇರ ಅಲ್ಲದಿದ್ದರೂ ಒಂದಲ್ಲ ಒಂದು ರೀತಿಯಲ್ಲಿ ಹವಾಮಾನ ಬದಲಾವಣೆ ಸಾಂಕ್ರಾಮಿಕ ರೋಗಗಳ ಸೃಷ್ಟಿ ಮತ್ತು ಪಸರುವಿಕೆಗೆ ಕಾರಣವಾಗುತ್ತಿದೆ.

ಕಳೆದ ಕೆಲವು ವರ್ಷಗಳಿಂದ ಪ್ರಾಣಿ ಮತ್ತು ಪಕ್ಷಿ ಜನ್ಯ ವೈರಸ್‌ಗಳ ಹಾವಳಿಗೆ ಪ್ರಕೃತಿಯಲ್ಲಾಗಿರುವ ಬದಲಾವಣೆ ಅಥವಾ ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ ಪ್ರಕೃತಿಯ ಮೇಲೆ ಮಾನವ ಎಸಗಿರುವ ದೌರ್ಜನ್ಯವೇ ಕಾರಣ. ಬಾವಲಿ ಹಾಗೂ ಇತರ ಪಕ್ಷಿಗಳಿಂದ ಹರಡುವ ಕೋವಿಡ್ ನಂತ ವೈರಸ್‌ಗೂ ಹವಾಮಾನ ಬದಲಾವಣೆಗೂ ನಿಕಟ ನಂಟು ಇದೆ. ಬಾವಲಿಗಳಲ್ಲಿ ಈಗಾಗಲೇ 3,200 ತರದ ವೈರಸ್‌ಗಳಿದ್ದು , ಇವುಗಳು ಮನುಷ್ಯನ ಮೇಲೆ ದಾಳಿ ಮಾಡಲು ಸಮಯ ಕಾಯುತ್ತಿವೆ ಎನ್ನುತ್ತಿದೆ ಒಂದು ಸಂಶೋಧನಾ ವರದಿ.

ವೈರಸ್‌ಗಳು ಪ್ರಕೃತಿಯಲ್ಲಿ ಹಿಂದಿನಿಂದಲೂ ಇವೆ. ಆದರೆ ಆಗ ಅವುಗಳು ಮನುಷ್ಯನಿಂದ ಬಲುದೂರ, ಕಾಡಿನೊಳಗೆ ತಮ್ಮಷ್ಟಕ್ಕೆ ಇದ್ದವು. ಯಾವಾಗ ಮನುಷ್ಯ ಅಭಿವೃದ್ಧಿಗಾಗಿ ಕಾಡು ನಾಶ ಮಾಡಲು ತೊಡಗಿದನೋ ಆಗ ವೈರಸ್‌ಗಳು ನೇರವಾಗಿ ನಾಗರಿಕತೆಯ ಮೇಲೆ ದಾಳಿ ಮಾಡತೊಡಗಿವೆ.

ವೈರಸ್‌ ಸೇರಿದಂತೆ ಎಲ್ಲ ರೋಗರುಜಿನಗಳ ವಿರುದ್ಧ ಪ್ರಕೃತಿ ತನ್ನದೇ ಆದ ರಕ್ಷಣಾ ವ್ಯವಸ್ಥೆಯನ್ನು ಹೊಂದಿರುತ್ತದೆ. ಮನುಷ್ಯ ಈ ರಕ್ಷಣಾ ವ್ಯವಸ್ಥೆಯನ್ನು ಕೆಡಿಸಿದ ಬಳಿಕ ರೋಗಗಳು ನಾಗರಿಕ ಸಮಾಜದ ಮೇಲೆ ದಾಳಿಯಿಡಲು ಶುರು ಮಾಡಿದವು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

Jamaica: 29 couples married naked

Jamaica: ನಗ್ನವಾಗಿ ಲಗ್ನವಾದ 29 ಜೋಡಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.