8ನೇ ಆವೃತ್ತಿ ಪ್ರೊ ಕಬಡ್ಡಿಗೂ ಕೋವಿಡ್ ಕಾಟ!
Team Udayavani, Jan 26, 2022, 5:20 AM IST
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಸುರಕ್ಷಿತ ಬಯೋಬಬಲ್‌ನಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದ ಪ್ರೊ ಕಬಡ್ಡಿ 8ನೇ ಆವೃತ್ತಿಗೆ ಕೊರೊನಾ ಕಾಲಿಟ್ಟಿದೆ.
ಪಾಟ್ನಾ ಪೈರೇಟ್ಸ್ ಮತ್ತು ಗುಜರಾಜ್ ಜೈಂಟ್ಸ್ ತಂಡದ ಕೆಲವು ಆಟಗಾರರಿಗೆ ಕೊರೊನಾ ಸೋಂಕು ವಕ್ಕರಿಸಿದ ಕಾರಣ ಉಭಯ ತಂಡಗಳ ಕೆಲವು ಪಂದ್ಯಗಳನ್ನು ಮುಂದೂಡಲಾಗಿದೆ.
ಟೂರ್ನಿಯಲ್ಲಿ ಪಾಟ್ನಾ ಜ. 18ರಂದು ತನ್ನ ಕೊನೆಯ ಪಂದ್ಯ ಆಡಿದ್ದರೆ, ಗುಜರಾತ್ ಜ. 20ರಂದು ಕೊನೆಯ ಪಂದ್ಯವನ್ನಾಡಿತ್ತು. ಇವೆರಡು ತಂಡಗಳಿಗೆ ಸದ್ಯ ಕಣಕ್ಕಿಳಿಸಲು ಕನಿಷ್ಠ 12 ಆಟಗಾರರು ಲಭ್ಯರಿಲ್ಲದ ಕಾರಣ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.
ಅದರಂತೆ ಮಂಗಳವಾರದಿಂದ ಶುಕ್ರವಾರದ ವರೆಗೆ ಕೇವಲ ಒಂದು ಪಂದ್ಯವಷ್ಟೇ ನಡೆಯಲಿದೆ. ಈ ಪಂದ್ಯಗಳು ರಾತ್ರಿ. 7.30ಕ್ಕೆ ಆರಂಭವಾಗಲಿದೆ. ಜತೆಗೆ ಶನಿವಾರ 3 ಪಂದ್ಯಗಳ ಬದಲು 2 ಪಂದ್ಯಗಳಷ್ಟೇ ನಡೆಯಲಿದೆ.
ಇದನ್ನೂ ಓದಿ:ಪ್ರೊ ಕಬಡ್ಡಿ: ಹರ್ಯಾಣ ಸ್ಟೀಲರ್-ತೆಲುಗು ಟೈಟಾನ್ಸ್ ಪಂದ್ಯ ಡ್ರಾ
ಕೂಟಕ್ಕೆ ಹಿನ್ನಡೆಯಾಗದು
“ಆಟಗಾರರಲ್ಲಿ ಕೊರೊನಾ ಸೋಂಕು ದೃಢಪಟ್ಟ ಕಾರಣಕ್ಕೆ ಈ ಕೂಟಕ್ಕೆ ಹಿನ್ನಡೆಯಾಗದು. ಸೋಂಕಿತ ಎಲ್ಲ ಆಟಗಾರರು ಸುರಕ್ಷಿತರಾಗಿದ್ದಾರೆ. ಕೊರೊನಾದ ಪ್ರಾಥಮಿಕ ಲಕ್ಷಣಗಳು ಮಾತ್ರ ಇವರಲ್ಲಿ ಕಂಡುಬಂದಿದೆ. ಎಲ್ಲ ಸೋಂಕಿತ ಆಟಗಾರರನ್ನು ಐಸೊಲೇಶನ್ ಮಾಡಲಾಗಿದ್ದು, ಅವರ ಸಂಪರ್ಕಿತರಿಗೂ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದೆ’ ಎಂದು ಪ್ರೊ ಕಬಡ್ಡಿ ಆಯೋಜಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ
FIFA ಸೌಹಾರ್ದ ಫುಟ್‌ಬಾಲ್ ಪಂದ್ಯ: ಮಾಲ್ದೀವ್ಸ್ ವಿರುದ್ಧ ಭಾರತಕ್ಕೆ 11-1 ಗೆಲುವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.