ಕೋವಿಡ್ : ಭಾರತದ ಕ್ರಮ ಸರ್ವ ಸಮರ್ಪಕ

Team Udayavani, Apr 22, 2020, 4:39 PM IST

ಕೋವಿಡ್ : ಭಾರತದ ಕ್ರಮ ಸರ್ವ ಸಮರ್ಪಕ

ಕಾರ್ಕಳ: ಕೋವಿಡ್ ಬಾಧೆಯ ಆರಂಭಿಕ ಹಂತದಲ್ಲೇ ಭಾರತದಲ್ಲಿ ಇದೇ ದೇಶದಲ್ಲಿ ಲಾಕ್‌ಡೌನ್‌ ಘೋಷಿಸಿ ಕಟ್ಟುನಿಟ್ಟಿನ ಜಾರಿ ಮೂಲಕ ಭಾರತ ದೇಶವು ಸಮರ್ಪಕವಾಗಿ ನಿಭಾಯಿಸಿ ಯಶಸ್ವಿಯಾಗಿದೆ. ಆದರೆ ಅಮೆರಿಕ ದೇಶದಲ್ಲಿ ಲಾಕ್‌ಡೌನ್‌ ಇದ್ದರೂ ಭಾರತದಷ್ಟು ಕಟ್ಟುನಿಟ್ಟು ಇಲ್ಲ. ಕೋವಿಡ್ ಬಾಧಿತರೇ ಆಸ್ಪತ್ರೆಗೆ ಹೋಗಿ ದಾಖಲಾಗಬೇಕು. ಬಳಿಕವಷ್ಟೇ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರಂಭಿಕ ನಿರ್ಲಕ್ಷ್ಯವೇ ಅಲ್ಲಿ 42 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಲು ಕಾರಣ.

ಅಮೆರಿಕದ ಅತಿ ದೊಡ್ಡ 9 ಆಸ್ಪತ್ರೆಗಳ ಪೈಕಿ ಒಂದಾಗಿರುವ ನ್ಯೂಯಾರ್ಕ್‌ ಯುನಿವರ್ಸಿಟಿ ಮೆಡಿಕಲ್‌ ಸೆಂಟರ್‌ (ಎನ್‌ಐಯು)ನಲ್ಲಿ ನೆಫ್ರಾಲಜಿಸ್ಟ್‌ ಹಾಗೂ ಇಂಟನ್ಸಿವಿಸ್ಟ್‌ (ಐಸಿಯು) ಆಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಕಳದ ಡಾ| ಅವಿನಾಶ್‌ ಅಡಿಗ ಅವರ ಅಭಿಪ್ರಾಯ ಇದು. ಅವರು ಅಮೆರಿಕದ ಸ್ಥಿತಿಗತಿ ಕುರಿತು “ಉದಯವಾಣಿ’ಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ನ್ಯೂಯಾರ್ಕ್‌ ರಾಜ್ಯದಲ್ಲಿ ಜನಸಂದಣಿ ಹೆಚ್ಚು. ಒಂದೇ ಕಟ್ಟಡದಲ್ಲಿ ಸಾವಿರಾರು ಮಂದಿ ವಾಸ್ತವ್ಯವಿರುವುದರಿಂದಾಗಿ ಬಹುಬೇಗನೆ ಸೋಂಕು ಒಬ್ಬರಿಂದೊಬ್ಬರಿಗೆ ಪಸರಿಸು ತ್ತಿದೆ. ಅಲ್ಲೇ 2.5 ಲಕ್ಷ ಮಂದಿ ಕೋವಿಡ್ ದಿಂದ ನಲುಗಿದ್ದಾರೆ. ಅಮೆರಿಕದ ಆಸ್ಪತ್ರೆಗಳಲ್ಲಿ ಮಾಮೂಲಿಗಿಂತ 6 ಪಟ್ಟು ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ದಾಖಲಾಗುತ್ತಿದ್ದಾರೆ. ಒಂದೊಂದು ಆಸ್ಪತ್ರೆಯಲ್ಲೂ 250ರಿಂದ 350 ಮಂದಿ ಕೋವಿಡ್ ಬಾಧಿತರು ವೆಂಟಿಲೇಟರ್‌ನಲ್ಲಿದ್ದಾರೆ. ಆಸ್ಪತ್ರೆಯಲ್ಲಿ 95 ಶೇ. ರೋಗಿಗಳು ಕೋವಿಡ್ ಪೀಡಿತರೇ ಎನ್ನುತ್ತಾರೆ ಅವಿನಾಶ್‌.

ಆಸ್ಪತ್ರೆಯಲ್ಲಿ ರೋಗಿಗಳ ಸಂಬಂಧಿಕರಿಗೆ ಅವಕಾಶವಿಲ್ಲ. ಆದ್ದರಿಂದ ರೋಗಿಯ ಸ್ಥಿತಿಯ ಕುರಿತು ಪ್ರತಿದಿನ ಅವರಿಗೆ ತಿಳಿಸಬೇಕಾಗಿದೆ. ಕೋವಿಡ್ ಬಾಧಿಸಿದ 50 ವರ್ಷದ ಮೇಲಿನ ರೋಗಿಗಳು ಚೇತರಿಸಿಕೊಳ್ಳುವುದು ಕಡಿಮೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲವೆಂಬುದನ್ನು ಮನೆಯವರಿಗೆ ತಿಳಿಸುವಾಗ ಅವರಿಗಾಗುವ ವೇದನೆ; ಇನ್ನು ಅವರನ್ನು ನೋಡುವುದಕ್ಕೂ ಸಾಧ್ಯವಿಲ್ಲವೇ ಎಂಬ ಪ್ರತಿಕ್ರಿಯೆಯನ್ನು ಆಲಿಸುವಾಗ ಅತೀವ ದುಃಖವಾಗುತ್ತದೆ. ಇಂತಹ ಮನಕಲಕುವ ಸನ್ನಿವೇಶ ಈ ವರೆಗೆ ನೋಡಿಲ್ಲ.
– ಡಾ| ಅವಿನಾಶ್‌ ಅಡಿಗ

ಲಾಕ್‌ಡೌನ್‌ ಕಟ್ಟುನಿಟ್ಟಾಗಿಲ್ಲ
ಅಮೆರಿಕದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದರೂ ಸರಕಾರದ ವತಿಯಿಂದ ಕಟ್ಟುನಿಟ್ಟಾಗಿ ಜಾರಿಗೆ ಮಾಡಿಲ್ಲ. ಪಾರ್ಕ್‌, ಥಿಯೇಟರ್‌, ಮಾಲ್‌ಗ‌ಳು ಬಂದ್‌ ಆಗಿವೆ. ಆದರೆ ಬಸ್‌, ಮೆಟ್ರೋ ಸಂಚರಿಸುತ್ತಿವೆ. ಜನರು ಸ್ವಯಂ ಪ್ರೇರಿತರಾಗಿ ಮನೆಗಳಲ್ಲೇ ಕಾಲಕಳೆಯುತ್ತಿದ್ದಾರೆ. ಸಂಜೆ ವೇಳೆ ಮನೆಯ ಬಾಲ್ಕನಿಯಲ್ಲಿ ನಿಂತು ವೈದ್ಯರು, ನರ್ಸ್‌ ಗಳಿಗೆ ಚಪ್ಪಾಳೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.