ಕ್ಯಾಲಿಫೋರ್ನಿಯಾ : ಲಾಕ್‌ಡೌನ್‌ ಉಲ್ಲಂಘಿಸಿ ಕಡಲ ತೀರ ವಿಹಾರ

Team Udayavani, Apr 29, 2020, 3:28 PM IST

ಕ್ಯಾಲಿಫೋರ್ನಿಯಾ : ಲಾಕ್‌ಡೌನ್‌ ಉಲ್ಲಂಘಿಸಿ ಕಡಲ ತೀರ ವಿಹಾರ

ಕ್ಯಾಲಿಫೋರ್ನಿಯ: ಅಮೆರಿಕದ ವಿವಿಧ ರಾಜ್ಯಗಳಲ್ಲಿ ಕೋವಿಡ್‌ 19 ಅಬ್ಬರ ಜೋರಾಗಿದ್ದಾರೆ, ಕ್ಯಾಲಿಫೋರ್ನಿಯಾದಲ್ಲಿ ಸೋಂಕು ಹರಡುವಿಕೆಯ ಭೀತಿಯ ಮಧ್ಯೆಯೂ ಜನರು ಕಡಲ ತೀರದಲ್ಲಿ ವಿಹರಿಸತೊಡಗಿದ್ದಾರೆ.

ಇವೆಲ್ಲಾ ಮಾಮೂಲು. ಎಷ್ಟು ದಿನ ಮನೆಯೊಳಗೇ ಇರೋದು ಯಾರಿಗೋ ಹೆದರಿಕೊಂಡು ಎನ್ನುವಂತಿದೆ ಜನರ ವರ್ತನೆ. ಇದಕ್ಕೆ ಪೂರಕವಾಗಿ ಮನೆಯಲ್ಲೇ ಇರಿ ಎಂಬ ಸರಕಾರಗಳ ಆದೇಶವನ್ನು ಧಿಕ್ಕರಿಸಿ, ಶನಿವಾರ ಆರೆಂಜ್‌ ಕೌಂಟಿಯ ನ್ಯೂಪೋರ್ಟ್‌ ಕಡಲತೀರದಲ್ಲಿ ಸಾವಿರಾರು ಜನರು ಸೇರಿದ್ದರು. ಆರೆಂಜ್‌ ಕೌಂಟಿ ರಿಜಿಸ್ಟರ್‌ ವರದಿ ಮಾಡಿರುವಂತೆ ಶುಕ್ರವಾರ ಶುಕ್ರವಾರ 40 ಸಾವಿರ ಜನರು ಕಡಲ ತೀರದಲ್ಲಿದ್ದರು. ಕೇವಲ ಈ ಒಂದು ಪ್ರದೇಶವಲ್ಲದೇ ಲಾಸ್‌ ಏಂಜಲೀಸ್‌ ಮತ್ತಿತರ ಕಡೆಯೂ ಇಂಥ ಬೆಳವಣಿಗೆಗಳು ನಡೆದಿವೆ.

ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ, ಯಾವುದೇ ಸುರಕ್ಷಾ ಕ್ರಮಗಳನ್ನು ಅನುಸರಿಸಿಲ್ಲ. ಇದರಿಂದ ಕೋವಿಡ್‌-19 ನಿಯಂತ್ರಣಕ್ಕೆ ಅಡ್ಡಿಯಾಗಬಹುದು ಎನ್ನುತ್ತಾರೆ ಅಧಿಕಾರಿಗಳು.

ಕೆಂಡಮಂಡಲವಾದ ಗವರ್ನರ್‌‌
ಈ ಕುರಿತು ಕ್ಯಾಲಿಫೋರ್ನಿಯಾದ ಗವರ್ನರ್‌ ಗೈವಿನ್‌ ನ್ಯೂಸಮ್‌ ಕಡಲತೀರಗಳಲ್ಲಿ ಕಿಕ್ಕಿರಿದ್ದು ಸೇರಿದ ಜನರ ವಿರುದ್ಧ ಕೆಂಡಾಮಂಡಲವಾಗಿದ್ದು, “ಸೋಂಕಿಗೆ ಯಾವುದೇ ವಾರಾಂತ್ಯ ಇರುವುದಿಲ್ಲ ಅಥವಾ ಅದು ವಾರಾಂತ್ಯದಲ್ಲಿ ರಜೆ ತೆಗೆದುಕೊಂಡು ಮನೆಗೆ ತೆರಳುವುದಿಲ್ಲ’ ಎಂದು ಖಡಕ್‌ ವಾರ್ನಿಂಗ್‌ ನೀಡಿದ್ದಾರೆ. ಜತೆಗೆ ಬೀಚ್‌ ನಲ್ಲಿ ವಿಹರಿಸಿದ್ದವರ ಮೇಲೆ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿದ್ದಾರೆ.

ಕ್ಷಣಿಕದಲ್ಲಿ ವ್ಯರ್ಥ
ಈ ಕುರಿತು ಲಾಸ್‌ ಏಂಜಲೀಸ್‌ನ ಮೇಯರ್‌ಎರಿಕ್‌ ಗಾರ್ಸೆಟ್ಟಿ ಟ್ವೀಟ್‌ ಮಾಡಿದ್ದು, “ಒಂದು ತಿಂಗಳಿನಿಂದ ಪಟ್ಟ ಶ್ರಮವನ್ನು ಕ್ಷಣಿಕದಲ್ಲಿ ವ್ಯರ್ಥವಾಗಲು ಬಿಡುವುದಿಲ್ಲ’ ಎಂದಿದ್ದಾರೆ. ಲಾಸ್‌ ಏಂಜಲೀಸ್‌ ಕೌಂಟಿಯಲ್ಲಿ, ಎಲ್ಲಾ ಕಡಲತೀರಗಳ ಪ್ರದೇಶವನ್ನು ಮುಚ್ಚಲು ಆದೇಶಿಸಲಾಗಿದೆ.

ಪಕ್ಕದ ರಾಜ್ಯದವರು ಕಾರಣವೇ?
ಈ ಹಿಂದೆ ಟೆಕ್ಸಾಸ್‌, ಜಾರ್ಜಿಯಾ, ಮಿಸ್ಸಿಸ್ಸಿಪ್ಪಿ, ದಕ್ಷಿಣ ಕೆರೊಲಿನಾ ಮತ್ತು ಇತರ ಪ್ರದೇಶಗಳಲ್ಲಿ ಲಾಕ್‌ಡೌನ್‌ ನಿಯಮಗಳನ್ನು ಸಡಿಲುಗೊಳಿಸಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಮುಕ್ತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ. ಜತೆಗೆ ಇಲ್ಲಿನ ಪ್ರದೇಶಗಳ ಬೀಚ್‌ ಮತ್ತು ಪಾರ್ಕ್‌ ಗಳ ಭೇಟಿಗೂ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ರಾಜ್ಯ ಸರಕಾರಗಳ ನಡೆ ಬಗ್ಗೆಯೂ ಟೀಕೆ ವ್ಯಕ್ತವಾಗುತ್ತಿದ್ದು, ಸೋಂಕು ಹರಡುವಿಕೆ ನಡುವೆಯೂ ಈ ನಿರ್ಧಾರ ಕೈಗೊಂಡಿರುವುದಕ್ಕೆ ನಾಗರಿಕರ ಆಕ್ರೋಶ ಕೇಳಿಬರುತ್ತಿದೆ.
ವಾರಾಂತ್ಯದಲ್ಲಿ ಉಷ್ಣಾಂಶ ಪ್ರಮಾಣ ಏರಿಕೆಯಾಗಿದೆ. ಈ ತಾಪಮಾನವನ್ನು ಸಹಿಸಲಾಗದೇ ಜನರು ಮನೆಯಿಂದ ಹೊರಬೀಳುತ್ತಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.