![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 3, 2020, 5:50 AM IST
ಚಿಕ್ಕಮಗಳೂರು: ರಾಜ್ಯದಲ್ಲಿ 2,500 ವೈದ್ಯರ ಕೊರತೆಯಿದ್ದು ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ವೈದ್ಯರ ನೇಮಕಕ್ಕೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು.
ವೈದ್ಯರ ನೇಮಕ ಸಂಬಂಧ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿತ್ತು. ಅವರು ಒಪ್ಪಿಗೆ ಸೂಚಿಸಿದ್ದರು. ಆದರೆ ಕೋವಿಡ್-19 ಸೋಂಕು ಹರಡಿದ್ದರಿಂದ ನೇಮಕಾತಿ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಭರ್ತಿ ಮಾಡಲಾಗುವುದು. ಕೋವಿಡ್-19 ತಡೆಗೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಶ್ರಮಿಸುತ್ತಿದ್ದು, ಅವರ ಸೇವೆ ಪರಿಗಣಿಸಿ ಗೌರವಧನ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಅವರಿಗೆ ಉದ್ಯೋಗ ಭದ್ರತೆ ಮತ್ತು ವೇತನ ಹೆಚ್ಚಳದ ಬಗ್ಗೆ ಸಿಎಂ ಜತೆ ಚರ್ಚಿಸಲಾಗುವುದು ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.