ಕೋವಿಡ್ 19 ಸೋಂಕು ಪೀಡಿತರ ದ್ವಿತೀಯ ಸಂಪರ್ಕ ಹೊಂದಿದ್ದವರ ಪರೀಕ್ಷೆ: ಸಚಿವ

Covid 19 Testing of Infected Secondary Connectors: Minister

Team Udayavani, Apr 11, 2020, 6:00 AM IST

ಕೋವಿಡ್ 19 ಸೋಂಕು ಪೀಡಿತರ ದ್ವಿತೀಯ ಸಂಪರ್ಕ ಹೊಂದಿದ್ದವರ ಪರೀಕ್ಷೆ: ಸಚಿವ

ಬೆಂಗಳೂರು: ಈವರೆಗೆ ಕೋವಿಡ್ 19 ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿ ಗಳನ್ನು ಮಾತ್ರ ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿತ್ತು. ಇನ್ನು ಮುಂದೆ ಸೋಂಕಿತರ ದ್ವಿತೀಯ ಸಂಪರ್ಕ ಹೊಂದಿದ್ದರು ಎಂದು ಗುರುತಿಸುವ ವ್ಯಕ್ತಿಗಳನ್ನು ಕಡ್ಡಾಯವಾಗಿ ಸೋಂಕು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸೋಂಕು ತಗಲಿದ್ದರೆ ಇದರಿಂದ ಶೀಘ್ರ ತಿಳಿಯಲಿದೆ ಎಂದರು.ದಿಲ್ಲಿಯ ನಿಜಾಮುದ್ದೀನ್‌ ಧಾರ್ಮಿಕ ಸಮಾವೇಶದಲ್ಲಿ ರಾಜ್ಯದಿಂದ ಭಾಗಿ ಯಾಗಿದ್ದವರ ಪೈಕಿ 40 ಮಂದಿಯಲ್ಲಿ ಕೋವಿಡ್ 19 ಸೋಂಕು ದೃಢವಾಗಿದೆ. ರಾಜ್ಯದಿಂದ ಸಮಾವೇಶದಲ್ಲಿ ಭಾಗವಹಿ ಸಿದ್ದವರ ಪೈಕಿ 1,176 ಮಂದಿಯ ಸೋಂಕು ಪರೀಕ್ಷೆ ಮಾಡಲಾಗಿದೆ. 976 ಮಂದಿಯ ವರದಿ ನೆಗೆಟಿವ್‌ ಬಂದಿದೆ. ಬಾಕಿ 160 ಮಂದಿಯ ಪರೀಕ್ಷಾ ವರದಿ ಬರಬೇಕಿದೆ. ರಾಜ್ಯದವರೇ ಆದ 581 ಮಂದಿ ಸದ್ಯ ಹೊರರಾಜ್ಯಗಳಲಿದ್ದು, ಅವರನ್ನು ಪತ್ತೆ ಮಾಡಿ ತಪಾಸಣ ಕ್ರಮ ಕೈಗೊಳ್ಳುವಂತೆ ಆಯಾ ರಾಜ್ಯಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

ವದಂತಿಗಳಿಗೆ ಕಿವಿ ಕೊಡಬೇಡಿ
ಕೋವಿಡ್ 19 ಸೋಂಕು ಕುರಿತು ವದಂತಿಗಳು ಹೆಚ್ಚಾಗುತ್ತಿವೆ. ರಾಜ್ಯ ಸರಕಾರ ಆರೋಗ್ಯ ಇಲಾಖೆ ವೆಬ್‌ಸೈಟ್‌ನಲ್ಲಿ ಕೋವಿಡ್ 19 ಸೋಂಕಿನ ಕುರಿತು ಎಲ್ಲ ಮಾಹಿತಿ ಸಿಗುತ್ತದೆ. ವದಂತಿಗಳ ಬಗ್ಗೆಯೂ ಅಲ್ಲಿಯೇ ಮಾಹಿತಿ ಇದ್ದು, ಖಚಿತಪಡಿಸಿ ಕೊಳ್ಳಬಹುದು. ರಾಜ್ಯದ ಯಾವ ಭಾಗದಲ್ಲಿ ಎಷ್ಟು ಕೋವಿಡ್ 19  ಪ್ರಕರಣಗಳಿವೆ ಎಂದು ತೋರಿಸಲು ಡ್ಯಾಶ್‌ಬೋರ್ಡ್‌ ಸಹ ಇದೆ. ಜತೆಗೆ ಕೋವಿಡ್ 19 ಹೋರಾಟದಲ್ಲಿ ಸರಕಾರದ ಜತೆ ಕೈಜೋಡಿಸಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತೇನೆ ಎಂದರೆ ಅಲ್ಲಿಯೇ ನೋಂದಣಿ ಮಾಡಿಕೊಳ್ಳಬಹುದು ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.