ವೈದ್ಯರಿಗೆ ಕೋವಿಡ್ -19: ಸಿಬಂದಿ ಕ್ವಾರಂಟೈನ್‌ಗೆ
Team Udayavani, Apr 24, 2020, 12:12 PM IST
ಲಕ್ನೋ: ಸರ್ಜನ್ ಒಬ್ಬರಿಗೆ ಕೋವಿಡ್ -19 ದೃಢಪಟ್ಟ ಹಿನ್ನೆಲೆಯಲ್ಲಿ ಅವರೊಂದಿಗೆ ಸಂಪರ್ಕ ಹೊಂದಿದ್ದ ನೆಹರು ಮೆಡಿಕಲ್ ಕಾಲೇಜ್, ಆಸ್ಪತ್ರೆಯ 20 ಜನ ವೈದ್ಯರು, ನರ್ಸ್‌ಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಗುರುವಾರ ಆಲಿಘರ್ ಮುಸ್ಲಿಂ ವಿವಿಯ ವೈದ್ಯರು ವರದಿಯ ನೀಡಿದ ನಂತರ ಜಿಲ್ಲಾ ಧಿಕಾರಿ ಚಂದ್ರ ಭೂಷಣ್ ಸಿಂಗ್ ಅಧಿಕೃತವಾಗಿ ಈ ವಿಚಾರ ತಿಳಿಸಿದ್ದಾರೆ. ಆಸ್ಪತ್ರೆ ಮುಖ್ಯಸ್ಥೆ ಡಾ| ಹಮ್ಸ್ ಮಲ್ಲಿಕ್, ಸೋಂಕಿತ ವೈದ್ಯರು ಯಾವುದೇ ಕಾರಣಕ್ಕೂ ಇತರ ಸೋಂಕಿತ ವಾರ್ಡ್ ಹಾಗೂ ಅಲ್ಲಿರುವ ರೋಗಿಗಳೊಂದಿಗೆ ಒಡನಾಡಿಲ್ಲ. ಅವರು ನಾಲ್ಕು ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಭಾಗವಹಿಸಿದ್ದರಾದರೂ ಆ ರೋಗಿಗೆ ಸೋಂಕು ಹರಡುವ ಸಂಭವ ಇಲ್ಲವೇ ಇಲ್ಲ ಎಂದು ಹೇಳಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರೋಗಿಗೆ ಲಕ್ಷಣಗಳ ಕಂಡು ಬಂದಿಲ್ಲ. ಆದರೂ, ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸ ಲಾಗುವುದು ಎಂದು ಅಧಿಕಾರಿಗಳು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Siddapura: ಬುಲೆಟ್ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ
Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.