ಕಾಸರಗೋಡು: 3 ಮಂದಿಗೆ ಸೋಂಕು
Team Udayavani, Jun 16, 2020, 7:47 AM IST
ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ ಮೂವರಿಗೆ ಕೋವಿಡ್ ಪಾಸಿಟಿವ್ ಆಗಿದೆ. 4 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.
ಕುವೈಟ್ನಿಂದ ಆಗಮಿಸಿದ್ದ 21 ವರ್ಷದ ವ್ಯಕ್ತಿ, ಅಬುಧಾಬಿಯಿಂದ ಬಂದಿದ್ದ 38 ವರ್ಷದ ವ್ಯಕ್ತಿ ಮತ್ತು ಕೋಲ್ಕತಾದಿಂದ ಆಗಮಿಸಿದ್ದ 31 ವರ್ಷದ ವ್ಯಕ್ತಿಗೆ ಕೋವಿಡ್ ಸೋಂಕು ಖಚಿತವಾಗಿದೆ.
ಜಿಲ್ಲೆಯಲ್ಲಿ 3,538 ಮಂದಿ ನಿಗಾದಲ್ಲಿದ್ದಾರೆ. ಮನೆಗಳಲ್ಲಿ 3,196 ಮಂದಿ, 342 ಮಂದಿ ಸಾಂಸ್ಥಿಕ ನಿಗಾದಲ್ಲಿದ್ದಾರೆ. ಹೊಸದಾಗಿ 20 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 243 ಮಂದಿಯ ಫಲಿತಾಂಶ ಲಭಿಸಿಲ್ಲ.
82 ಮಂದಿಗೆ ಸೋಂಕು
ಕೇರಳದಲ್ಲಿ ಸೋಮವಾರ 82 ಮಂದಿಗೆ ಸೋಂಕು ದೃಢೀಕರಿಸಲಾಗಿದೆ. ತಿರುವನಂತಪುರ ವಂಜಿಯೂರು ನಿವಾಸಿ ಎಸ್.ರಮೇಶನ್(67) ಜೂ. 12ರಂದು ಸಾವಿಗೀಡಾಗಿದ್ದು ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.