ಬಾಂಗ್ಲಾ ಕ್ರಿಕೆಟ್ ಮಂಡಳಿ ತರಬೇತುದಾರನಿಗೆ ಕೋವಿಡ್ ಸೋಂಕು
Team Udayavani, May 14, 2020, 6:03 AM IST
ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ತರಬೇತುದಾರ ಆಶಿಕುರ್ ರೆಹಮಾನ್ ಅವರಿಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ.
ಮಂಗಳವಾರ ನಡೆಸಿದ ಆರೋಗ್ಯ ಪರೀಕ್ಷಾ ವರದಿಯಲ್ಲಿ ನನಗೆ ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ ಅದರಂತೆ ನಾನು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ರೆಹಮಾನ್ಬಹಿರಂಗಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.