ಕೋವಿಡ್: ಪ್ರೊ ಹಾಕಿ ಸರಣಿ ಮುಂದೂಡಿಕೆ
Team Udayavani, Mar 8, 2022, 11:30 PM IST
ಭುವನೇಶ್ವರ: ಜರ್ಮನಿ ತಂಡದಲ್ಲಿ ಭಾರೀ ಸಂಖ್ಯೆಯಲ್ಲಿ ಕೋವಿಡ್ ಪಾಸಿಟಿವ್ ಕಂಡುಬಂದ ಕಾರಣ ಭಾರತ ವಿರುದ್ಧದ ಪುರುಷರ ಎಫ್‌ಐಎಚ್ ಪ್ರೊ ಲೀಗ್ ಹಾಕಿ ಸರಣಿಯನ್ನು ಮುಂದೂಡಲಾಗಿದೆ.
ಎರಡು ಸುತ್ತಿನ ಈ ಪಂದ್ಯ ಮಾ. 12 ಮತ್ತು 13ರಂದು ಇಲ್ಲಿನ “ಕಳಿಂಗ ಸ್ಟೇಡಿಯಂ’ನಲ್ಲಿ ನಡೆಯಬೇಕಿತ್ತು. ಎರಡೂ ದೇಶಗಳ ಹಾಕಿ ಮಂಡಳಿಗಳು ಸೇರಿಕೊಂಡು ಮುಂದಿನ ದಿನಾಂಕವನ್ನು ನಿರ್ಧರಿಸಲಿವೆ.
ಆದರೆ ಭಾರತ-ಜರ್ಮನಿ ವನಿತಾ ತಂಡಗಳ ಹಾಕಿ ಸ್ಪರ್ಧೆ ನಿಗದಿತ ವೇಳಾಪಟ್ಟಿಯಂತೆ ವಾರಾಂತ್ಯದಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.