Covid Scam: ಕೋವಿಡ್ ಹಗರಣಕ್ಕೆ ತಾರ್ಕಿಕ ಅಂತ್ಯ ಅಗತ್ಯ: ಸಚಿವ ಪ್ರಿಯಾಂಕ್
Team Udayavani, Nov 10, 2024, 1:40 AM IST
ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರಕಾರ ಮಾಡಿರುವುದು ಘೋರ ಅಪರಾಧ ಅಷ್ಟೇ ಅಲ್ಲ, ಪಾಪ ಕೃತ್ಯ. ಅದರ ಪ್ರಾಯಶ್ಚಿತ್ತ ಆಗಬೇಕಿದ್ದರೆ ಇವರಿಗೆ ಶಿಕ್ಷೆ ಆಗಲೇಬೇಕು. ಇದಕ್ಕೊಂದು ತಾರ್ಕಿಕ ಅಂತ್ಯ ಕೊಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ನ್ಯಾ| ಕುನ್ಹಾ ಅವರ ವರದಿಯಲ್ಲಿ ಬಿಜೆಪಿ ಅವಧಿಯ ಅಕ್ರಮಗಳು ಬಯಲಾಗಿದ್ದು, ಇದೊಂದು ಲಜ್ಜೆಗೆಟ್ಟ ಸರಕಾರ ಎಂದು ನಾವು ಹೇಳುತ್ತಲೇ ಬಂದಿದ್ದೆವು. ಅದೀಗ ಸಾಬೀತಾಗಿದೆ ಎಂದರು.
ಇಡೀ ವಿಶ್ವವೇ ಭಯಭೀತಿಯ ವಾತಾವರಣದಲ್ಲಿತ್ತು. ಇಂತಹ ಸಂದರ್ಭದಲ್ಲಿ ಬಡವರ ಜೀವ ಉಳಿಸಬೇಕಾದ ಸರಕಾರ ದುಡ್ಡು ಹೊಡೆದಿದೆ. ಹೆಣದ ಮೇಲೆ ಹಣ ಹೊಡೆದಿದೆ. ಇದು ಘೋರ ಅಪರಾಧವಷ್ಟೇ ಅಲ್ಲ, ಪಾಪ ಕೃತ್ಯ. ಇದಕ್ಕೆ ತಕ್ಕ ಶಿಕ್ಷೆ ಆಗಲೇಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.