ಜಗನ್ನಾಥನ ದರ್ಶನಕ್ಕೆ ಪ್ರಮಾಣಪತ್ರ ಬೇಡ
Team Udayavani, Feb 16, 2022, 7:55 AM IST
ಪುರಿ: ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳು ಎರಡು ಬಾರಿ ಕೊರೊನಾ ಲಸಿಕೆ ಪಡೆ ದಿರುವ ಪ್ರಮಾಣಪತ್ರ ಸಲ್ಲಿಸುವುದನ್ನು ಇತ್ತೀಚೆಗೆ ಕಡ್ಡಾಯಗೊಳಿಸಲಾಗಿತ್ತು.
ಆ ನಿಯಮವನ್ನು ಸಡಿಲಿಸಲಾಗಿದೆ. ಫೆ. 21 ರಿಂದ ದೇವಸ್ಥಾನ ಪ್ರವೇಶಿಸಲು ಪ್ರಮಾಣಪತ್ರ ಅಗತ್ಯವಿಲ್ಲ ಎಂದು ತಿಳಿಸಲಾಗಿದೆ. ದೇಶದಲ್ಲಿ ಕೊರೊನಾ ಇಳಿಮುಖವಾಗಿರುವುದರಿಂದ ಚತ್ತೀಸ ನಿಜೊಗ್ (ದೇವಸ್ಥಾನದ ಉನ್ನತ ಆಡಳಿತ ಮಂಡಳಿ) ಈ ನಿರ್ಧಾರ ಮಾಡಿದೆ.
ಹಾಗೆಯೇ ಆರ್‌ಟಿಪಿಸಿಆರ್ ಪರೀಕ್ಷಾ ವರದಿ ಸಲ್ಲಿಕೆಯೂ ಈಗ ಅಗತ್ಯವಿಲ್ಲ. ಕೊರೊನಾ ತಗ್ಗಿರುವುದು ಮತ್ತು ಜನರ ಭಾವನೆಯನ್ನು ಗೌರವಿಸಿ ಈ ನಿರ್ಧಾರ ಮಾಡಲಾಗಿದೆ ಎಂದು ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.