ಕ್ರಿಕೆಟ್ ಬೆಟ್ಟಿಂಗ್: ಸಿಸಿಬಿಯಿಂದ ಮೂವರ ಬಂಧನ
Team Udayavani, Oct 29, 2021, 12:14 PM IST
ಬೆಂಗಳೂರು: ಆ್ಯಪ್ ಮತ್ತು ವೆಬ್ಸೈಟ್ಗಳ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಓಂಪ್ರಕಾಶ್(28), ಸತ್ವಾಲ್ ಸಿಂಗ್(27) ಮತ್ತು ಗೇವರ್ ಚಂದ್(30) ಬಂಧಿತರು. ಆರೋಪಿಗಳಿಂದ ಮೂರು ಮೊಬೈಲ್ಗಳು, 3.50 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಮೂವರ ವಿರುದ್ಧ ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಆರೋಪಿಗಳು ಅ.26ರಂದು ನಡೆದ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡಿಸ್ ತಂಡಗಳ ಕ್ರಿಕೆಟ್ ಪಂದ್ಯಗಳು ಮತ್ತು ಅ.17ರಂದು ನಡೆದ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ, ಸ್ಕಾಟ್ಲ್ಯಾಂಡ್ ಮತ್ತು ನಮೀಬಿಯಾ ತಂಡಗಳ ಕ್ರಿಕೆಟ್ ಪಂದ್ಯಗಳಿಗೆ ಸಂಬಂಧಿಸಿದಂತೆ ಆನ್ಲೈನ್ ಆ್ಯಪ್/ವೆಬ್ಸೈಟ್ಗಳ ಮೂಲಕ ಬೆಟ್ಟಿಂಗ್ ರೇಶ್ಯೂವನ್ನು ನೋಡಿಕೊಂಡು ಮೊಬೈಲ್, ವ್ಯಾಟ್ಸ್ಆ್ಯಪ್ ಮೂಲಕ ಸೋಲು–ಗೆಲುವಿನ ಆಟ ಆಡು ತ್ತಿದ್ದರು. ಈ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.
ಆರೋಪಿಗಳು ಲಾರ್ಡ್ಸ್ ಎಕ್ಸ್ಚೆಂಜ್.ಕಾಂ, ಜೆಟ್ ಎಕ್ಸ್ಚೆಂಜ್9. ಕಾಂ, ಸ್ಕೈ ಎಕ್ಸ್ಚೆಂಜ್.ಕಾಂ ಎಂಬ ಆನ್ಲೈನ್ ಮೂಲಕ ಬೆಟ್ಟಿಂಗ್ ನಡೆಸುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.