ಕೆಜಿಎಫ್: ಮೂರ್ತಿ ಭಂಜನ, ಕತ್ತಿ ಹಿಡಿದು ತಿರುಗಿದ ದುಷ್ಕರ್ಮಿ
Team Udayavani, Jan 25, 2021, 5:01 PM IST
ಕೆಜಿಎಫ್: ನಗರದ ಸುಸೈಪಾಳ್ಯಂನಲ್ಲಿರುವ ಶ್ರೀ ಮುನೇಶ್ವರ ದೇವಾಲಯದ ಬಾಗಿಲು ಒಡೆದು ಒಳಗೆ ಪ್ರವೇಶಿಸಿದ ದುಷ್ಕರ್ಮಿಯೊಬ್ಬ ದೇವಾಲಯದ ಪ್ರತಿಮೆ ಧ್ವಂಸಗೊಳಿಸಿ, ಕತ್ತಿ ತೆಗೆದುಕೊಂಡು ಪರಾರಿಯಾಗಿರುವ ಘಟನೆ ಶನಿವಾರ ನಡೆದಿದ್ದು, ಜನರು ಭಯಭೀತರಾಗಿದ್ದಾರೆ.
ದೇವಾಲಯದ ಒಳಗೆ ಬಂದ ದುಷ್ಕರ್ಮಿ ತ್ರಿಶೂಲ ಕೆಡವಿದ್ದಾನೆ. ನಂತರ ಸ್ವಾಮಿಯ ಬಲಗೈಯನ್ನು ನಾಶ ಮಾಡಿ, ಅದರಲ್ಲಿದ್ದ
ಸುಮಾರು ಮೂರು ಅಡಿ ಉದ್ದದ ಕತ್ತಿಯನ್ನು ತೆಗೆದುಕೊಂಡಿದ್ದಾನೆ. ನಂತರ ಸಾರ್ವಜನಿಕವಾಗಿ ಕತ್ತಿ ಪ್ರದರ್ಶಿಸುತ್ತಾ ಮುಖ್ಯ ಬೀದಿಯಲ್ಲಿ ಹಾದುಹೋಗಿದ್ದಾನೆ. ಈ ಎಲ್ಲಾ ಕೃತ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದೆ.
ಸದರಿ ಕೃತ್ಯ ಬಡಾವಣೆಯ ಜನರನ್ನು ತಲ್ಲಣಗೊಳಿಸಿದೆ. ಮೂರ್ತಿ ಭಂಜನ ಮಾಡಿ, ಕತ್ತಿಯನ್ನು ಝಳಪಿಸುತ್ತಾ ಹೋಗಿರುವುದು
ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ದೇವಾಲಯದ ಮುಖ್ಯಸ್ಥ ಸುಂದರೇಶನ್ ಆಂಡರಸನ್‌ಪೇಟೆ ಪೊಲೀಸರಿಗೆ ದೂರು
ನೀಡಿದ್ದಾರೆ. ಆದರೆ ಹೆಚ್ಚಿನ ವಿವರಗಳನ್ನು ನೀಡಲು ಪೊಲೀಸರು ನಿರಾಕರಿಸಿದ್ದಾರೆ.
ಇದನ್ನೂ ಓದಿ:ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.