ಬೈಕಾಡಿ : ಮಾನಸಿಕ ಖಿನ್ನತೆಗೆ ಒಳಗಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
Team Udayavani, May 9, 2022, 9:03 PM IST
ಬ್ರಹ್ಮಾವರ: ಬೈಕಾಡಿ ಗಾಂಧಿನಗರದ ಪೃಥ್ವಿರಾಜ್ (27) ಸೋಮವಾರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಸುಮಾರು ಒಂದೂವರೆ ವರ್ಷದ ಹಿಂದೆ ಹಾಸನದಲ್ಲಿ ಸುಮಾರು 14 ಲಕ್ಷ ರೂ. ಖರ್ಚು ಮಾಡಿ ಹೊಟೇಲ್ ಪ್ರಾರಂಭಿಸಿದ್ದರು.
ಆದರೆ ಹೊಟೇಲ್ ವ್ಯವಹಾರ ನಷ್ಟವಾದ ಕಾರಣ 6 ತಿಂಗಳಿನಿಂದ ಮನೆಯಲ್ಲಿಯೇ ಇದ್ದು ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದರು.
ಇದನ್ನೂ ಓದಿ:ವಿಟ್ಲ: ಮಹಿಳೆ ಕೊಲೆಗೆ ಯತ್ನಿಸಿದ ಆರೋಪಿ ಬಂಧನ
ಇದೇ ವಿಚಾರದಲ್ಲಿ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.