ಬಾಲಕಿಗೆ ಲೈಂಗಿಕ ಕಿರುಕುಳ: ಯುವಕನಿಗೆ ಜೀವಾವಧಿ
Team Udayavani, May 3, 2022, 11:52 PM IST
ಕಾಸರಗೋಡು: ಹದಿನಾಲ್ಕರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯ ಸಜೀವ್ ಯಾನೆ ಸಜಿತ್ (30)ಗೆ ಜೀವಾವಧಿ ಹಾಗೂ ಒಂದೂವರೆ ಲಕ್ಷ ರೂ. ದಂಡ ವಿಧಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ತೀರ್ಪು ನೀಡಲಾಗಿದೆ.
2016ರ ಎ. 14ರಂದು ಘಟನೆ ನಡೆದಿತ್ತು. ಆಟೋರಿಕ್ಷಾ ಚಾಲಕ ಸಜಿತ್ ಬಾಲಕಿಯನ್ನು ತನ್ನ ಆಟೋದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಮೊಕದ್ದಮೆ ದಾಖಲಿಸಲಾಗಿತ್ತು.
ಲೈಂಗಿಕ ದೌರ್ಜನ್ಯಕ್ಕೆ ಐಪಿಸಿ ನಿಯಮ ಪ್ರಕಾರ 15 ವರ್ಷ ಸಜೆ ಹಾಗೂ 50 ಸಾವಿರ ರೂ. ದಂಡ, ಪೋಕೊÕ ಕಾಯ್ದೆ ಪ್ರಕಾರ 15 ವರ್ಷ ಸಜೆ ಮತ್ತು 50 ಸಾವಿರ ರೂ. ದಂಡ, ಲೈಂಗಿಕ ದೌರ್ಜನ್ಯಕ್ಕೆ ಕರೆದುಕೊಂಡು ಹೋದುದಕ್ಕೆ 10 ವರ್ಷ ಸಜೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ದೌರ್ಜನ್ಯ ತಡೆ ಕಾಯ್ದೆ ಪ್ರಕಾರ ಜೀವನ ಪರ್ಯಂತ ಸಜೆ ಕೂಡ ಅನುಭವಿಸಬೇಕು. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ ಯಾಗಿ ಎರಡು ವರ್ಷ ಸಜೆ ಅನುಭವಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.