Football-player; ಮೊಸಳೆಗೆ ಬಲಿಯಾದ ಫುಟ್‌ಬಾಲ್ ಆಟಗಾರ
Team Udayavani, Aug 5, 2023, 10:45 AM IST
ಸ್ಯಾನ್ ಜೋಸ್: ಅಮೆರಿಕದ ಕೋಸ್ಟರಿಕಾದ ಕ್ಯಾನಸ್ ನದಿಯಲ್ಲಿ ಫುಟ್‌ಬಾಲ್ ಆಟಗಾರ ಜೀಸಸ್ ಆಲ್ಬರ್ಟೊ ಲೋಪೆಜ್ ಒರ್ಟಿಜ್(29) ಮೊಸಳೆಯ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಒರ್ಟಿಜ್ ಅವರೇ ಈಜಲು ನದಿಗೆ ಹಾರಿದರೇ ಅಥವಾ ಮೊಸಳೆ ದಾಳಿ ವೇಳೆ ನದಿಯ ನೀರಿನಲ್ಲಿ ಸಿಲುಕಿದರೇ ಎಂಬುದು ಸ್ಪಷ್ಟವಾಗಿಲ್ಲ.
ಈ ನದಿಯಲ್ಲಿ ಮೊಸಳೆಗಳಿರುವುದು ಸ್ಥಳೀಯವಾಗಿ ಜನಜನಿತ. ಕೋಸ್ಟ ರಿಕಾ ರಾಜಧಾನಿ ಸ್ಯಾನ್ ಜೋಸ್‌ನಿಂದ 140 ಮೈಲು ದೂರದಲ್ಲಿ ಈ ಘಟನೆ ನಡೆದಿದ್ದು, ಮೊಸಳೆ ದೇಹವನ್ನು ಎಳೆದುಕೊಂಡು ಹೋಗಿದೆ. ಒರ್ಟಿಜ್ ಅವರು “ಡೊಪೀರ್ಟಿವೊ ರಿಯೊ ಕೆನಸ್” ಹವ್ಯಾಸಿ ಫುಟ್‌ಬಾಲ್ ಕ್ಲಬ್‌ನ ಸದಸ್ಯರಾಗಿದ್ದರು. ಅಲ್ಲದೇ ಕೋಸ್ಟ ರಿಕನ್ ಅಸೆನ್ಸೊ ಲೀಗ್‌ನಲ್ಲಿ ಕ್ಲಬ್ ಪರವಾಗಿ ಆಟವಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.