ಮೋದಿ, ಸಿದ್ದು ಹಣ ಹಾಕುತ್ತಾರೆಂದು ಅಂಚೆ ಕಚೇರಿ ಮುಂದೆ ದಂಡು!
Team Udayavani, Dec 3, 2024, 2:11 AM IST
ಕಲಬುರಗಿ: ಕೇಂದ್ರ ಸರಕಾರದಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾತೆಗೆ ಹಣ ಹಾಕುತ್ತಾರೆಂಬ ವದಂತಿ ಹಿನ್ನೆಲೆಯಲ್ಲಿ ಸಾವಿರಾರು ಮಹಿಳೆಯರು ಅಂಚೆ ಕಚೇರಿಗೆ ಮುಗಿಬಿದ್ದು, ಆನ್ಲೈನ್ ಖಾತೆ ತೆರೆಯುತ್ತಿದ್ದಾರೆ.
ನವೆಂಬರ್ನಲ್ಲಿ 4,900 ಖಾತೆಗಳು ತೆರೆದಿದ್ದರೆ, ಕಳೆದ ಒಂದು ವಾರದಲ್ಲೇ 3,300 ಖಾತೆಗಳನ್ನು ತೆರೆಯಲಾಗಿದೆ. ಈ ಮೊದಲು ಇಲ್ಲಿನ ಅಂಚೆ ಕಚೇರಿಯ ಪ್ರಧಾನ ಕಚೇರಿಯಲ್ಲಿ ಓರ್ವ ಸಿಬಂದಿ ನಿರ್ವಹಿಸುತ್ತಿದ್ದರೆ, ಈಗ 10 ಜನ ಸಿಬಂದಿ ಆನ್ಲೈನ್ ಖಾತೆ ತೆರೆಯುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದರಿಂದ ಪ್ರಧಾನಿ ಹಾಗೂ ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಗೆದ್ದಿದ್ದರಿಂದ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಯಡಿ ಇನ್ನೊಂದು ಸಾವಿರ ರೂ. ಸೇರಿಸಿ 3 ಸಾವಿರ ರೂ. ಹಾಕುತ್ತಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರಿಂದ ಮಹಿಳೆಯರು ಖಾತೆ ತೆರೆಯಲು ಮುಗಿ ಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Air Quality: ದೆಹಲಿಯಲ್ಲಿ ವಿಧಿಸಿರುವ ನಿರ್ಬಂಧ ತೆಗೆಯಲು ಸುಪ್ರೀಂಕೋರ್ಟ್ ನಕಾರ!
Film Screening: “ದ ಸಾಬರ್ಮತಿ’ ಸಿನಿಮಾ ನೋಡಿ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ
Survey Stay: ಮಸೀದಿ ಸಮೀಕ್ಷೆ ಮನವಿ ಪರಿಗಣಿಸದಂತೆ ಕೋರಿ ಸುಪ್ರೀಂಗೆ ಕಾಂಗ್ರೆಸ್ ಅರ್ಜಿ
RSS vs INC: ಹೆಚ್ಚು ಮಕ್ಕಳ ಹೆರಲು ನಾವು ಮೊಲಗಳೇ?: ಕಾಂಗ್ರೆಸ್ ಪ್ರಶ್ನೆ
Space Scientist: ಭೂ ಕೆಳಕಕ್ಷೆ ಮುಚ್ಚುತ್ತಿರುವ 14,000 ಉಪಗ್ರಹ, ತ್ಯಾಜ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.