ಜೂ. 30ರಿಂದ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ
Team Udayavani, May 11, 2022, 9:00 PM IST
ಜಮ್ಮು: ಜೂ. 30ರಿಂದ ಅಮರನಾಥ ಯಾತ್ರೆ ಶುರುವಾಗುತ್ತಿರುವ ಹಿನ್ನೆಲೆಯಲ್ಲಿ, ಭಾರತೀಯ ಸೇನಾ ಪಡೆಯು, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿರುವ ಭಾರತ-ಪಾಕಿಸ್ತಾನ ನಡುವಿನ ಅಂತಾರಾಷ್ಟ್ರೀಯ ಗಡಿ ರೇಖೆಯ (ಐಬಿ) ಹತ್ತಿರದ ಪ್ರಾಂತ್ಯಗಳಲ್ಲಿ ತೀವ್ರ ತಪಾಸಣೆ ಆರಂಭಿಸಿದೆ.
ಒಳನುಸುಳುಕೋರರನ್ನು ಪತ್ತೆ ಹಚ್ಚುವ ಸಲುವಾಗಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸೇನೆಯ ಈ ಕೆಲಸಕ್ಕೆ ಸ್ಥಳೀಯ ಪೊಲೀಸರು, ಬಿಎಸ್‌ಎಫ್ ಹಾಗೂ ಸಿಆರ್‌ಪಿಎಫ್ ಯೋಧರೂ ಕೈ ಜೋಡಿಸಿದ್ದಾರೆ.
ಐಬಿ ಬಳಿಯ ಗ್ಲಾದ್ ಎಂಬ ಹಳ್ಳಿ ಹಾಗೂ ಅದರ ಸುತ್ತಲಿನ ಪ್ರದೇಶ, ಜಮ್ಮು ಪಠಾಣ್‌ಕೋಟ್ ರಾಷ್ಟ್ರೀಯ ಹೆದ್ದಾರಿ ಹಾಗೂ ಸುತ್ತಲಿನ ಪ್ರಾಂತ್ಯಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.