Saudi ಯಿಂದ ಕಚ್ಚಾ ತೈಲ ಉತ್ಪಾದನೆ ಕಡಿತ
Team Udayavani, Sep 6, 2023, 12:24 AM IST
ದುಬಾೖ: ಈ ವರ್ಷದ ಅಂತ್ಯದ ವೇಳೆಗೆ ಸ್ವಯಂ ಪ್ರೇರಿತರಾಗಿ ಪ್ರತೀ ದಿನದ ಕಚ್ಚಾ ತೈಲ ಉತ್ಪಾದನೆಯನ್ನು 1.3 ಮಿಲಿಯನ್ ಬ್ಯಾರೆಲ್‌ಗೆ ನಿಗದಿಪಡಿಸಲು ಸೌದಿ ಅರೇಬಿಯಾ ಮತ್ತು ರಷ್ಯಾ ಒಪ್ಪಿಗೆ ಸೂಚಿಸಿವೆ. ಈ ಘೋಷಣೆ ಬೆನ್ನಲ್ಲೇ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬ್ಯಾರೆಲ್‌ಗೆ 90 ಡಾಲರ್‌ಗೆ ಏರಿಕೆಯಾಗಿದೆ.
ರಷ್ಯಾ ಮತ್ತು ಸೌದಿ ಅರೇಬಿಯಾದ ಈ ನಿರ್ಧಾರದಿಂದ ವಾಹನ ಸವಾರರ ಜೇಬಿಗೆ ಮತ್ತಷ್ಟು ಹೊರೆ ಬೀಳಲಿದೆ. ಕಳೆದ ಅಕ್ಟೋಬರ್‌ನಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬ್ಯಾರೆಲ್‌ಗೆ 75 ಡಾಲರ್‌ನಿಂದ 85 ಡಾಲರ್‌ಗಳ ಆಸುಪಾಸಿನಲ್ಲಿ ಇತ್ತು. ಎರಡು ದೇಶಗಳ ಘೋಷಣೆಯಿಂದ ಕಚ್ಚಾ ತೈಲ ಬೆಲೆ ಕಳೆದ 9 ತಿಂಗಳಲ್ಲೇ ಮೊದಲ ಬಾರಿಗೆ 90 ಡಾಲರ್‌ಗೆ ಏರಿಕೆಯಾಯಿತು. ಇನ್ನೊಂದೆಡೆ ಕಚ್ಚಾ ತೈಲ ಉತ್ಪಾದನೆ ಕಡಿತ ಮಾಡದಂತೆ ಮೊದಲೇ ಸೌದಿ ಅರೇಬಿಯಾವನ್ನು ಅಮೆರಿಕ ಸರಕಾರ ಎಚ್ಚರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!
G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್ ಚರ್ಚೆ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
MUST WATCH
ಹೊಸ ಸೇರ್ಪಡೆ
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.