CTO Soroco: ಉದ್ದಿಮೆಯಲ್ಲಿ ಗೆದ್ದ ರೋಹನ್ ಮೂರ್ತಿ
Team Udayavani, Nov 2, 2023, 10:33 PM IST
ನವದೆಹಲಿ: ಇನ್ಫೋಸಿಸ್ ಸಂಸ್ಥಾಪಕ ಡಾ.ಎನ್.ಆರ್.ನಾರಾಯಣಮೂರ್ತಿ ಪುತ್ರ ರೋಹನ್ಮೂರ್ತಿ ಅವರು ಸಿಟಿಒ ಸೊರೊಕೊ ಎಂಬ ಕಂಪನಿ ಸ್ಥಾಪಿಸಿ ಯಶಸ್ಸು ಕಂಡಿದ್ದಾರೆ. ಇನ್ಫೋಸಿಸ್ ಸಹ ಅಧ್ಯಕ್ಷ ಸ್ಥಾನ ತ್ಯಾಗ ಮಾಡಿದ್ದ ಅವರು, ತಂದೆಯಂತೆಯೇ ಹೊಸ ಕಂಪನಿ ಸ್ಥಾಪನೆ ಮಾಡಿದ್ದಾರೆ. ಆಟೋಮೆಷನ್ನಲ್ಲಿ ಪ್ರಖ್ಯಾತವಾಗಿರುವ ಈ ಡಿಜಿಟಲ್ ಟ್ರಾನ್ಸ್ಫರ್ಮೇಶನ್ ಸಂಸ್ಥೆ 2022ರಲ್ಲಿ 150 ಕೋಟಿ ರೂ.ಗಳ ಆದಾಯಗಳಿಸಿದೆ.
ವಾರಕ್ಕೆ 70 ಗಂಟೆ ಕೆಲಸ ಮಾಡುವ ಬಗ್ಗೆ ಮಾತನಾಡಿದ ನಾರಾಯಣಮೂರ್ತಿಯವರ ಹೇಳಿಕೆ ಬಗ್ಗೆ ಚರ್ಚೆಯಾಗುತ್ತಿರುವಂತೆಯೇ ಅವರ ಪುತ್ರ ಹೊಸ ಉದ್ದಿಮೆ ಸ್ಥಾಪಿಸಿ ಸಾಧನೆ ಮಾಡಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ತಂದೆಯಂತೆಯೇ ಪುತ್ರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ತಮ್ಮ ಉದ್ದಿಮೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೃತಕ ಬುದ್ಧಿಮತ್ತೆಯನ್ನು ಬಳಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.