ಹೊಸ ಎಲೆಕ್ಟ್ರಿಕ್ ಬೈಕ್ ಅನಾವರಣ; ಜಿ120 ಹೆಸರಿನ ಇ-ಬೈಕ್
180ಕಿಮೀ ರೇಂಜ್ ಇರುವ ವಾಹನ
Team Udayavani, Feb 1, 2022, 11:45 AM IST
ಭಾರತದ ಇಗ್ನಿಟ್ರಾನ್ ಮೋಟೋಕಾರ್ಪ್ ಸಂಸ್ಥೆಯು ತನ್ನ ಮೂರನೇ ಎಲೆಕ್ಟ್ರಿಕ್ ವಾಹನವಾಗಿ ಜಿಟಿ 120 ಎಲೆಕ್ಟ್ರಿಕ್ ಬೈಕ್‌ನ್ನು ಅನಾವರಣಗೊಳಿಸಿದೆ.
ಈ ಬೈಕ್‌ನಲ್ಲಿ 4.68ಕೆಡಬ್ಲ್ಯೂ ಎಚ್ ಬ್ಯಾಟರಿ ಅಳವಡಿಸಲಾಗಿದೆ. ಗಂಟೆಗೆ 125 ಕಿಮೀ ಗರಿಷ್ಠ ವೇಗ ಕೊಡಬಲ್ಲ ಈ ಬೈಕ್ ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 180ಕಿಮೀ ಕ್ರಮಿಸುತ್ತದೆ ಎಂದು ಸಂಸ್ಥೆ ತಿಳಿಸಿದೆ.
4-5 ತಾಸಿನಲ್ಲಿ ಇದರ ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು. ಎಕೋ, ನಾರ್ಮಲ್ ಮತ್ತು ಸ್ಪೋರ್ಟ್ಸ್ ಎಂಬ ಮೂರು ಮೋಡ್‌ಗಳ ಆಯ್ಕೆಯಿದೆ.
ಬ್ಲೂಟೂತ್, ಯುಎಸ್‌ಬಿ ಚಾರ್ಜಿಂಗ್, ಕೀಲೆಸ್ ಇಗ್ನಿಷನ್ ಸೇರಿ ಅನೇಕ ವಿಶೇಷತೆ ಇದರಲ್ಲಿದೆ.
ಇದನ್ನೂ ಓದಿ:ಈ ಭಾರಿಯೂ ರಾಜ್ಯದ ಜನತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲಿದ್ದಾರೆ : ಗೋವಾ ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.