Cyclone: ಆಂಧ್ರ, ತಮಿಳುನಾಡುಗಳಿಗೆ ಮಿಚಾಂಗ್ ಸೈಕ್ಲೋನ್ ಭೀತಿ
Team Udayavani, Dec 3, 2023, 12:01 AM IST
ಚೆನ್ನೈ/ಭುವನೇಶ್ವರ: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ “ಮಿಚಾಂಗ್’ ಎಂಬ ಹೆಸರಿನ ಚಂಡ ಮಾರುತವಾಗಿ ರೂಪಾಂತರಗೊಳ್ಳುತ್ತಿದೆ. ಹೀಗಾಗಿ ಆಂಧ್ರಪ್ರದೇಶದ ದಕ್ಷಿಣ, ತಮಿಳುನಾಡಿನ ಉತ್ತರ ಭಾಗದ ಕರಾವಳಿ ಪ್ರದೇಶ ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಗಳಿವೆ.
ಹೊಸ ಚಂಡಮಾರುತ ನೆಲ್ಲೂರು ಮತ್ತು ಮಚಲೀಪಟ್ಟಣಂಗಳ ನಡುವೆ ಮಂಗಳವಾರ ಹಾದು ಹೋಗಲಿದೆ. ಇದರ ಜತೆಗೆ ಪ್ರತೀ ಗಂಟೆಗೆ 80ರಿಂದ 90 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಒಂದು ಹಂತದಲ್ಲಿ ಅದರ ವೇಗ 100 ಕಿ.ಮೀ.ಗೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಒಡಿಶಾ ಕರಾವಳಿಯಲ್ಲೂ ಧಾರಾಕಾರ ಮಳೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸ್ಥಳೀಯ ಸಂಸ್ಥೆ ಚುನಾವಣೆ ಸ್ಪರ್ಧೆಗೆ ಅವಕಾಶ: ಸಿಎಂ
Sukma; ಭೀಕರ ಗುಂಡಿನ ಕಾಳಗದಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
Saif Ali Khan: ನಟ ಸೈಫ್ ಅಲಿಖಾನ್ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.