ಚುನಾವಣಾ ಪ್ರಚಾರದ ವೇಳೆ ಕಣ್ಣೀರಿಟ್ಟ ಸಚಿವ ಡಿ.ಕೆ.ಶಿವಕುಮಾರ್
Team Udayavani, May 9, 2019, 3:54 PM IST
ಹುಬ್ಬಳ್ಳಿ : ಕುಂದಗೋಳ ಉಪಚುನಾವಣಾ ಕಣದಲ್ಲಿ ಪ್ರಚಾರ ನಿರತರಾಗಿರುವ ಸಚಿವ ಡಿ.ಕೆ,ಶಿವಕುಮಾರ್ ಅವರು ಕಣ್ಣೀರಿಟ್ಟ ಘಟನೆ ಗುರುವಾರ ನಡೆಯಿತು.
ಇಂಗಳಗಿ ಗ್ರಾಮದಲ್ಲಿ ಪ್ರಚರ ಸಭೆಯಲ್ಲಿ ಸಿ.ಎಸ್.ಶಿವಳ್ಳಿ ಅವರನ್ನು ನೆನೆದು ಕಣ್ಣೀರಿಟ್ಟು, ನಾನು ಚುನಾವಣೆ ಬಂತೆಂದು ಕಣ್ಣೀರಿಡುತ್ತಿಲ್ಲ. ನಿಮ್ಮ ಪಾದಗಳಿಗೆ ನಮಿಸುತ್ತಾ ಹೇಳುತ್ತಿದ್ದೇನೆ ನನಗೆ ಗೆಳೆಯನನ್ನು ಕಳೆದುಕೊಂಡು ನೋವಾಗಿದೆ. ಇದು ಶಿವಳ್ಳಿ ಅವರ ಚುನಾವಣೆ ಅಲ್ಲ, ನಿಮ್ಮ ಚುನಾವಣೆ. ಶಿವಳ್ಳಿ ಅವರ ಪತ್ನಿ ಕುಸುಮಾ ಅವರನ್ನು ಗೆಲ್ಲಿಸಲೇ ಬೇಕು ಎಂದು ಮನವಿ ಮಾಡಿದರು.
ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನನಡೆಸುತ್ತಿದ್ದಾರೆ. ಬಿಜೆಪಿಯೂ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಚಿಕ್ಕನಗೌಡ್ರ ಪರವಾಗಿ ರಾಜ್ಯದ ಪ್ರಮುಖ ನಾಯಕರೆಲ್ಲರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ.
ಮೇ 19 ರಂದು ಉಪಚುನಾವಣೆ ಮತದಾನ ನಡೆಯಲಿದ್ದು, 23 ರಂದು ಫಲಿತಾಂಶ ಹೊರ ಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.