Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Team Udayavani, Jan 8, 2025, 7:20 AM IST

Dina Bhavishya

ಮೇಷ: ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು. ಉದ್ಯೋಗಸ್ಥರ ಪಾಲಿಗೆ ಹೆಚ್ಚು ಜವಾಬ್ದಾರಿಯ ಕಾರ್ಯಗಳು. ಸ್ವಂತ ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಯಶಸ್ಸು. ವೃತ್ತಿಪರರಿಗೆ ಮಾಮೂಲಿನಂತೆ ಒತ್ತಡ.

ವೃಷಭ: ಉದ್ಯೋಗಸ್ಥರಿಗೆ ಪದೋನ್ನತಿ ಅಥವಾ ವೇತನ ಏರಿಕೆ ಸಂಭವ. ಎಲೆಕ್ಟ್ರಾನಿಕ್‌ ಸಾಮಗ್ರಿಗಳ ವ್ಯಾಪಾರಿಗಳಿಗೆ ಲಾಭ. ಉದ್ಯೋಗಪತಿಗಳಿಗೆ ಅಪವಾದ ಹೊರಿಸುವ ಹುನ್ನಾರ. ದೀರ್ಘಾವಧಿ ಹೂಡಿಕೆಗಳ ಬಗ್ಗೆ ಯೋಚನೆ.

ಮಿಥುನ: ಸಜ್ಜನರ ಮುಖವಾಡ ಧರಿಸಿದವರ ಬಗ್ಗೆ ಎಚ್ಚರ. ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ. ಸ್ವಂತ ಉದ್ಯಮಗಳ ನಿರ್ವಾಹಕರಿಗೆ ಬೇಡಿಕೆಗೆ ತಕ್ಕಂತೆ ಪೂರೈಕೆಗಳ ಸಮಸ್ಯೆ. ಪಶುಸಂಗೋಪನೆ, ಜೇನು ವ್ಯವಸಾಯಗಾರರಿಗೆ ಆದಾಯ ಮಧ್ಯಮ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಇರುವ ಪಾಲುದಾರಿಕೆಯನ್ನು ಉಳಿಸಿಕೊಂಡರೆ ಸಾಕು. ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ ಹಾಗೂ ಆದಾಯ ವೃದ್ಧಿ. ದೂರದಲ್ಲಿರುವ ಮಕ್ಕಳಿಂದ ಸಂತೋಷದ ಸುದ್ದಿ.

ಸಿಂಹ: ಅಭಿವೃದ್ಧಿಯ ಪಥದಲ್ಲಿ ದಾಪುಗಾಲಿ ನಿಂದ ಸಾಗುವ ಪ್ರಯತ್ನ. ಉದ್ಯೋಗಸ್ಥಾನದಲ್ಲಿ ಜವಾಬ್ದಾರಿ ನಿರ್ವಹಣೆಗೆ ಮೇಲಿನವರ ಮೆಚ್ಚುಗೆ. ಉತ್ಪಾದನ ರಂಗದವರಿಗೆ ಅಧಿಕ ಬೇಡಿಕೆಯ ಸವಾಲು.

ಕನ್ಯಾ: ಎಲ್ಲರ ಆರೋಗ್ಯ ಉತ್ತಮ. ಹಿರಿಯರಿಂದ ವ್ಯವಹಾರಕ್ಕೆ ಸೂಕ್ತವಾದ ಸಲಹೆ ಲಭ್ಯ. ದೂರಪ್ರಯಾಣ ಸಂಭವ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರವಾತಾವರಣ. ಸ್ವಂತ ವ್ಯವಹಾರದಲ್ಲಿ ಲಾಭ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ ಭೇಟಿಯಿಂದ ಶುಭ.

ತುಲಾ: ಎಲ್ಲ ಸಮಸ್ಯೆಗಳಿಗೂ ಧೈರ್ಯವೇ ಉತ್ತರ. ಉದ್ಯೋಗ ಕ್ಷೇತ್ರದಲ್ಲಿ ಮಾಮೂಲು ಸವಾಲುಗಳು. ಗುರು, ದೇವತಾನುಗ್ರಹದಿಂದ ನಿತ್ಯದ ವ್ಯವಹಾರಗಳಲ್ಲಿ ಜಯ. ಮನೆಯಲ್ಲಿ ದೇವತಾ ಕಾರ್ಯಗಳ ಸಿದ್ಧತೆ.

ವೃಶ್ಚಿಕ: ವರ್ತಮಾನದಲ್ಲಿ ಜೀವಿಸಲು ಕಲಿಯುವುದೇ ಯಶಸ್ಸಿನ ಸೂತ್ರ. ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಬಂಧುವರ್ಗದಿಂದ ಶುಭವಾರ್ತೆ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನದ ಸ್ಥಿತಿ.ಸ್ವಂತ ಉದ್ಯಮ ನಡೆಸುವವರಿಗೆ ಮುನ್ನಡೆ.

ಧನು: ಹೆಚ್ಚು, ಕಡಿಮೆ ಇಲ್ಲದ ಮಧ್ಯಮ ಜೀವನ. ಉದ್ಯೋಗ ಕ್ಷೇತ್ರದಲ್ಲಿ ವಿವಿಧ ಅವಕಾಶಗಳು ಲಭ್ಯ. ಸ್ವಂತ ಉದ್ಯಮಿಗಳ ಉತ್ಪನ್ನಗಳಿಗೆ ಉತ್ತಮ ಬೇಡಿಕೆ. ಲೇವಾದೇವಿ ವ್ಯವಹಾರಸ್ಥರಿಗೆ ಮಧ್ಯಮ ಲಾಭ.

ಮಕರ: ಆತ್ಮವಿಮರ್ಶೆಯಿಂದ ಮುಂದಿನ ದಾರಿ ಗೋಚರ. ಉದ್ಯೋಗದಲ್ಲಿ ಜವಾಬ್ದಾರಿ ಕೊಂಚ ಬದಲಾವಣೆ. ಕಳೆದು ಹೋದ ವಸ್ತು ಮರಳಿ ಸಿಗುವ ಸಾಧ್ಯತೆ. ಹೊಸಬರ ಪರಿಚಯದಿಂದ ಲಾಭ. ಸ್ವಂತ ಆರೋಗ್ಯದತ್ತ ಗಮನವಿರಲಿ.

ಕುಂಭ: ಶನಿಯ ಮಹಿಮೆಯಿಂದ ಪರಿಸ್ಥಿತಿಯಲ್ಲಿ ಕೊಂಚ ವ್ಯತ್ಯಾಸ. ಉದ್ಯೋಗದಲ್ಲಿ ಗಳಿಕೆಗೆ ಸರಿಹೊಂದದ ದುಡಿಮೆ. ಕಿವಿಕಚ್ಚುವ ಪ್ರವೃತ್ತಿಯುಳ್ಳವರ ಕುರಿತು ಎಚ್ಚರ. ಸಮಾಜಸೇವೆಗೆ ಮತ್ತಷ್ಟು ಅವಕಾಶಗಳು ಗೋಚರ. ಬಂಧುವರ್ಗದ
ವಿವಾಹ ಸಮಸ್ಯೆ ನಿವಾರಿಸಲು ನೆರವು.

ಮೀನ: ದಿನಾರಂಭದಲ್ಲಿ ಕೊಂಚ ಕಿರಿಕಿರಿ ಅನಿಸಿಕೆ. ವೃತ್ತಿಕ್ಷೇತ್ರದಲ್ಲಿ ಸಮಯದ ಸವಾಲು. ಅಧಿಕಾರಿ ವರ್ಗದಿಂದ ಅನುಕೂಲಕರ ಸ್ಪಂದನ. ಕೊಟ್ಟು ಮರೆತಿದ್ದ ಸಾಲ ತಾನಾಗಿ ಮರಳಿ ಆನಂದ. ಹಿರಿಯರ
ಮನಸ್ಸಿಗೆ ಮುದನೀಡುವ ಘಟನೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.