Daily Horoscope: ನಿರೀಕ್ಷಿತ ಧನ ವೃದ್ಧಿ, ದೀರ್ಘ ಪ್ರಯಾಣ ಸಂಭವ
Team Udayavani, May 29, 2023, 7:21 AM IST
ಮೇಷ: ದೀರ್ಘ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನ ಹರಿಸಿ. ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿನ ತಲ್ಲೀನತೆ.
ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನ ವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧನ ಸಂಪತ್ತು ವೃದ್ಧಿ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ ಪ್ರಯಾಣ ಸಂಭವ.
ಮಿಥುನ: ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನ ವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ದೇವತಾ ಕಾರ್ಯದಿಂದ ಶ್ರೇಯ.
ಕರ್ಕ: ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮನಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ. ಸಾಂಸಾರಿಕ ಸುಖ ಮಧ್ಯಮ.
ಸಿಂಹ: ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದಲ್ಲಿ ವೃದ್ಧಿ.
ಕನ್ಯಾ: ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾದಿಸಿದರಿಂದ ತೃಪ್ತಿ. ದೀರ್ಘ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.
ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.
ಮೀನ: ದೂರ ಪ್ರಯಾಣ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.