ದಕ್ಷಿಣ ಕನ್ನಡ: 18 ಮಂದಿಗೆ ಕೋವಿಡ್ ದೃಢ
Team Udayavani, Nov 3, 2021, 1:59 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 18 ಮಂದಿಗೆ ಕೋವಿಡ್ ದೃಢಪಟ್ಟಿದೆ. ಸಾವಿನ ವರದಿಯಾಗಿಲ್ಲ. 32 ಮಂದಿ ಗುಣಮುಖರಾಗಿದ್ದಾರೆ. 238 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.40ರಷ್ಟು ದಾಖಲಾಗಿದೆ.
ಉಡುಪಿ: 4 ಪಾಸಿಟಿವ್ ಪತ್ತೆ
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 4 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 4 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 39 ಸಕ್ರಿಯ ಪ್ರಕರಣಗಳಿವೆ.
ಕಾಸರಗೋಡು: 70 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 76 ಮಂದಿಗೆ ಕೊರೊನಾ ದೃಢಪಟ್ಟಿದೆ. 138 ಮಂದಿ ಗುಣಮುಖರಾಗಿದ್ದಾರೆ. 1 ಸಾವು ಸಂಭವಿಸಿದ್ದು ಒಟ್ಟು ಸಾವಿನ ಸಂಖ್ಯೆ 610ಕ್ಕೇರಿದೆ. 990 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಬೀದಿದೀಪ ಅಳವಡಿಸುವಂತೆ ಆಗ್ರಹಿಸಿ ದೊಂದಿ ಬೆಳಕಿನ ಪ್ರತಿಭಟನೆ
ಕೊಡಗು: 5 ಮಂದಿಗೆ ಸೋಂಕು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 5 ಕೊರೊನಾ ಪ್ರಕರಣ ಗಳು ದೃಢಪಟ್ಟಿವೆ. 7 ಮಂದಿ ಗುಣಮುಖರಾಗಿದ್ದಾರೆ. 123 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 0.28 ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.