Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ
Team Udayavani, Sep 16, 2024, 12:12 PM IST
ದಾಂಡೇಲಿ: ನಗರದ ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ, ಎರಡು ಮೂರು ಕಡೆ ಕಚ್ಚಿರುವ ಘಟನೆ ಭಾನುವಾರ (ಸೆ.16) ರಾತ್ರಿ ನಡೆದಿದೆ.
ಮಾರುತಿ ನಗರದ ನಿವಾಸಿ ವಿದ್ಯಾದರ ಕಾಂಬಳೆಯವರ ಪುತ್ರ ಸುಪ್ರೀತ್ ವಿದ್ಯಾಧರ ಕಾಂಬಳೆ ಎಂಬಾತನೆ ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡ ಬಾಲಕನಾಗಿದ್ದಾನೆ. ಈತ ಮನೆಯಿಂದ ಅಂಗಡಿಗೆ ಹೋಗಿ ಬರುತ್ತಿರುವಾಗ ಏಕ ಏಕಿ ಬೀದಿನಾಯಿಗಳು ದಾಳಿ ಮಾಡಿವೆ. ದಾಳಿಯ ಸಂದರ್ಭದಲ್ಲಿ ಸುಪ್ರೀತ್ ಈತನ ಕಾಲಿಗೆ ಎರಡು ಮೂರು ಕಡೆ ಕಚ್ಚಿವೆ. ತಕ್ಷಣವೇ ಸ್ಥಳೀಯರು ಬೀದಿನಾಯಿಗಳನ್ನು ಓಡಿಸಿ ಬಾಲಕನನ್ನು ರಕ್ಷಣೆ ಮಾಡಿದ್ದಾರೆ.
ಗಾಯಗೊಂಡ ಬಾಲಕ ಸುಪ್ರೀತ್ ಈತನನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.