![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 12, 2023, 1:04 PM IST
ದಾಂಡೇಲಿ: ನಗರದ ಜೆ.ಎನ್.ರಸ್ತೆಯ ಹತ್ತಿರದಲ್ಲಿರುವ ಪೌರಕಾರ್ಮಿಕರ ವಸತಿ ಗೃಹದಲ್ಲಿ ಯುವಕನೊರ್ವ ನೇಣಿಗೆ ಶರಣಾದ ಘಟನೆ ಜೂ.11ರ ಭಾನುವಾರ ತಡರಾತ್ರಿ ನಡೆದಿದೆ.
ದಿವಾಕರ ಪಾಲಯ್ಯ ಹರಿಜನ (27) ಆತ್ಮಹತ್ಯೆಗೆ ಶರಣಾದ ಯುವಕ.
ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಲ್ಲಿ ಯಾರು ಇಲ್ಲದಿದ್ದ ಸಮಯದಲ್ಲಿ ನೇಣಿಗೆ ಕೊರಳೊಡ್ಡಿದ್ದಾನೆಂದು ತಿಳಿದು ಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.
ಸ್ಥಳಕ್ಕೆ ಪಿಎಸೈ ಐ.ಆರ್.ಗಡ್ಡೇಕರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.