Wedding: ವಿಮಾನದಲ್ಲಿ ಪುತ್ರಿಯ ವಿವಾಹ
Team Udayavani, Nov 26, 2023, 7:19 PM IST
ಯುಎಇಯಲ್ಲಿ ಉದ್ಯಮಿಯಾಗಿರುವ ಭಾರತ ಮೂಲದ ದಿಲೀಪ್ ಪೋಪ್ಲೆ ಅವರು ದುಬೈನಿಂದ ಓಮಾನ್ನಲ್ಲಿ ಮೂರು ಗಂಟೆ ಪ್ರಯಾಣದ ವೇಳೆ ಪುತ್ರಿಯ ಮದುವೆ ನಡೆಸಿಕೊಟ್ಟಿದ್ದಾರೆ. ನ.24ರಂದು ಈ ಪೋಪ್ಲೆ ಅವರು ತಮ್ಮ ಪುತ್ರಿಯ ವಿವಾಹ ನಡೆಸಿಕೊಟ್ಟಿದ್ದಾರೆ.
ಬೋಯಿಂಗ್ನ ಜೆಟೆಕ್ಸ್ ಬೋಯಿಂಗ್ 747 ವಿಮಾನದಲ್ಲಿ ಈ ಕಾರ್ಯಕ್ರಮ ನಡೆದಿದೆ. ಬಾಲಿವುಡ್ನ ಹಾಡಿನಿಂದ ಮದುವೆ ಕಾರ್ಯಕ್ರಮ ಶುರುವಾಗುತ್ತದೆ. ಅದರಲ್ಲಿ ಎಲ್ಲರೂ ಸಂಭ್ರಮದಿಂದ ನರ್ತಿಸುವುದು ಇದೆ. ಅಂತಿಮವಾಗಿ ವಧು ಮತ್ತು ವರ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ್ದಾನೆ. ವಧುವಿನ ತಂದೆ ಪೋಪ್ಲಿ ಅವರು 1994ರಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಲೇ ದಾಂಪತ್ಯ ಜೀವನ ಪ್ರವೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.