ಲಂಚಕ್ಕೆ ಬೇಡಿಕೆ: ದಾವಣಗೆರೆ ಗ್ರಾಮಾಂತರ ಠಾಣೆ PSI, ಕಾನ್ಸ್‌ಟೇಬಲ್ ಲೋಕಾಯುಕ್ತ ಬಲೆಗೆ
Team Udayavani, Apr 22, 2023, 8:29 PM IST
ದಾವಣಗೆರೆ: ಮಹಿಳೆ ಕಾಣೆಯಾದ ಪ್ರಕರಣದಲ್ಲಿ ಸಹಾಯ ಮಾಡಲು ಲಂಚದ ರೂಪದಲ್ಲಿ ೫೦ ಸಾವಿರ ರೂ.ಗಳನ್ನು ಫೋನ್ ಪೇ ಮೂಲಕ ಪಡೆದ ದಾವಣಗೆರೆ ಗ್ರಾಮಾಂತರ ಠಾಣೆ ಪಿಎಸ್ ಐ ಹಾಗೂ ಕಾನ್ಸ್‌ಟೇಬಲ್ ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಿಎಸ್‌ಐ ಶಿವನಗೌಡ, ಪೊಲೀಸ್ ಲಿಂಗರಾಜ ನಾಯ್ಕ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದವರಾಗಿದ್ದಾರೆ. ಕಾಣೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಕಳುಹಿಸಿಕೊಡಲು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕು ತಾಳೆಕಟ್ಟೆ ಗ್ರಾಮದ ಕೆ.ರಂಗಸ್ವಾಮಿ ಎಂಬುವರಿಗೆ 50,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ರಂಗಸ್ವಾಮಿ ದಾವಣಗೆರೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿತರು ಲಂಚದ ಹಣವನ್ನು ಸ್ವೀಕರಿಸದೆ, ಪೋನ್ ಪೇ ಮಾಡುವಂತೆ ಹೇಳಿ ತಮ್ಮ ಮೊಬೈಲ್ ನಂಬರ್ ಕೊಟ್ಟಿದ್ದು, ಬೆಳಿಗ್ಗೆ ಇಬ್ಬರೂ ಫೋನ್ ಪೇ ಮೂಲಕ 50,000 ರೂ. ಲಂಚದ ಹಣ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: IPL ಕೊನೆಯ ಓವರ್ ನಲ್ಲಿ ಚಿತ್ರಣ ಬದಲು; ರಾಹುಲ್ ಬಳಗ ಸೋಲಿಗೆ ಶರಣು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.