Davangere: ಶಾಲಾ ಮಕ್ಕಳನ್ನು ಶೌಚಾಲಯ ಸ್ವಚ್ಛತೆಗೆ ಬಳಸಿಕೊಂಡ ಶಿಕ್ಷಕಿ ಅಮಾನತು
ಮುಖ್ಯ ಶಿಕ್ಷಕಿ ಮೇಲಿನ ವೈಷಮ್ಯವೇ ಕಾರಣ
Team Udayavani, Feb 13, 2024, 8:58 PM IST
ದಾವಣಗೆರೆ: ಮುಖ್ಯ ಶಿಕ್ಷಕಿ ಮೇಲಿನ ವೈಷಮ್ಯಕ್ಕೆ ಶಾಲಾ ಮಕ್ಕಳನ್ನು ಶೌಚಾಲಯ ಸ್ವಚ್ಛತೆಗೆ ಬಳಿಸಿಕೊಂಡು, ಅದನ್ನು ವಿಡಿಯೋ ಮಾಡಿ ವೈರಲ್ ಮಾಡಿದ ತಾಲೂಕಿನ ಮೆಳ್ಳೆಕಟ್ಟೆ ಸರ್ಕಾರಿ ಪ್ರೌಢಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕಿ ಸಾವಿತ್ರಮ್ಮ ಸಿ.ಕೆ. ಅವರನ್ನು ಅಮಾನತುಗೊಳಿಸಿ ಜಿಪಂ ಸಿಇಓ ಸುರೇಶ್ ಇಟ್ನಾಳ್ ಆದೇಶ ಹೊರಡಿಸಿದ್ದಾರೆ.
ಶಾಲಾ ಶಿಕ್ಷಕಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಸರ್ಕಾರದ ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದರಿಂದ ಇಲಾಖಾ ವಿಚಾರಣೆ ಬಾಕಿ ಇಟ್ಟು ತಕ್ಷಣದಿಂದಲೇ ಜಾರಿಯಾಗುವಂತೆ ಅಮಾನತು ಮಾಡಲಾಗಿದೆ. ಅಮಾನತು ಅವಧಿಯಲ್ಲಿ ಮೇಲಾಧಿಕಾರಿಗಳ ಪೂರ್ವಾನುಮೋದನೆ ಇಲ್ಲದೇ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಅವರು ಆದೇಶದಲ್ಲಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government ಪತನ ಸಂಚು ಹೇಳಿಕೆ; ದಾವಣಗೆರೆಯಲ್ಲಿ ಯತ್ನಾಳ್ ವಿರುದ್ಧ ಪ್ರಕರಣ ದಾಖಲು
Davanagere; ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃ*ತ್ಯು
Davanagere: ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ; ಹರಿಹರ- ಹರಪನಹಳ್ಳಿ ಸಂಚಾರ ಬಂದ್
Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 48 ಮಂದಿ ಆರೋಪಿಗಳಿಗೆ ಜಾಮೀನು
ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.