Davis Cup ಕೋಚ್ ಜೀಶನ್ ಅಲಿ ರಾಜೀನಾಮೆ
Team Udayavani, Aug 15, 2024, 1:40 AM IST
ಹೊಸದಿಲ್ಲಿ: ಕಳೆದ 11 ವರ್ಷಗಳಿಂದ ಭಾರತದ ಡೇವಿಸ್ ಕಪ್ ತಂಡದ ಕೋಚ್ ಆಗಿದ್ದ ಜೀಶನ್ ಅಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. “ನ್ಯಾಶನಲ್ ಟೆನಿಸ್ ಸೆಂಟರ್’ನ (ಎನ್ಟಿಸಿ) ಅಭಿವೃದ್ಧಿಯತ್ತ ಹೆಚ್ಚಿನ ಗಮನ ಹರಿಸುವ ಸಲುವಾಗಿ ಈ ನಿರ್ಧಾರಕ್ಕೆ ಬಂದುದಾಗಿ ಅಲಿ ಹೇಳಿದ್ದಾರೆ.
2013ರಲ್ಲಿ ನಂದನ್ ಬಾಲ್ ಅವರ ಉತ್ತರಾಧಿಕಾರಿಯಾಗಿ ಡೇವಿಸ್ ಕಪ್ ತಂಡದ ಕೋಚ್ ಆಗಿ ಜೀಶನ್ ಅಲಿ ನೇಮಕ ಗೊಂಡಿ ದ್ದರು. ಆಗ ಭಾರತದ ಅಗ್ರ ಶ್ರೇಣಿಯ ಆಟ ಗಾರರು ಎಐಟಿಎ ವಿರುದ್ಧ ತಿರುಗಿ ನಿಂತಿದ್ದರು. ಆಟಕ್ಕೆ ಅತ್ಯಂತ ಸೂಕ್ತವಾದ, ಅತ್ಯುತ್ತಮ ವಾತಾವರಣ ಮೂಡಿಸಬೇಕು ಎಂಬುದು ಇವರ ಬೇಡಿಕೆಯಾಗಿತ್ತು.
ಇದೇ ಕಾರಣ ಕ್ಕಾಗಿ ಕೊರಿಯಾ ವಿರುದ್ಧ ಹೊಸದಿಲ್ಲಿಯಲ್ಲಿ ಆಡಲು ನಿರಾಕರಿಸಿದ್ದರು. ಇದನ್ನೆಲ್ಲ ನಿಭಾಯಿಸಬೇಕಾದ ಒತ್ತಡ ಅಲಿ ಮೇಲಿತ್ತು. 54 ವರ್ಷದ ಜೀಶನ್ ಆಲಿ, ಕಳೆದ ಪಾಕಿಸ್ಥಾನ ವಿರುದ್ಧದ ಪಂದ್ಯಾವಳಿ ವೇಳೆ ಭಾರತ ತಂಡದ ಆಡದ ನಾಯಕನೂ ಆಗಿದ್ದರು. ಇಸ್ಲಾಮಾಬಾದ್ನಲ್ಲಿ ನಡೆದ ಈ ಮುಖಾಮುಖೀಯಲ್ಲಿ ಭಾರತ ಜಯ ಸಾಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.