ಹಗಲು ರೈಲು ವಿಳಂಬ ಸಮಸ್ಯೆ: ತುಸು ಪರಿಹಾರ

Team Udayavani, Nov 9, 2021, 5:54 AM IST

ಹಗಲು ರೈಲು ವಿಳಂಬ ಸಮಸ್ಯೆ: ತುಸು ಪರಿಹಾರ

ಕುಂದಾಪುರ: ಯಶವಂತಪುರದಿಂದ ಕುಂದಾಪುರ, ಕಾರವಾರಕ್ಕೆ ಆಗಮಿಸುವ ಹಗಲು ರೈಲು (ವಿಸ್ಟಾಡೋಮ್‌) ವಿಳಂಬ ಹಾಗೂ ನಿಧಾನಗತಿಯ ಸಂಚಾರದಿಂದಾಗಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಕುಂದಾಪುರದ ರೈಲ್ವೇ ಪ್ರಯಾಣಿಕರ ಸಮಿತಿ ಮಾಡಿರುವ ಮನವಿಗೆ ಸ್ಪಂದಿಸಿರುವ ಇಲಾಖೆಯು ಒಂದೂವರೆ ಗಂಟೆ ಮುಂಚಿತವಾಗಿ ಕುಂದಾಪುರಕ್ಕೆ ತಲುಪುವಂತೆ ಕ್ರಮ ಕೈಗೊಂಡಿದೆ.

ಯಶವಂತಪುರ-ಕಾರವಾರ ಹಗಲು ರೈಲು ಈ ಹಿಂದೆ ಕುಂದಾಪುರಕ್ಕೆ ರಾತ್ರಿ 8 ಗಂಟೆಗೆ ಬರುತ್ತಿತ್ತು. ಮಂಗಳೂರಿಗೆ ಸಂಜೆಯೇ ತಲುಪಿದರೂ ಅಲ್ಲಿ ಒಂದೆರಡು ತಾಸು ನಿಲುಗಡೆಯಾಗಿ ಬರುವುದರಿಂದ ಉಡುಪಿ, ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ಕುಂದಾಪುರದ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯು ನೈಋತ್ಯ ರೈಲ್ವೇ ಜನರಲ್‌ ಮ್ಯಾನೇಜರ್‌ ಅವರನ್ನು ಭೇಟಿಯಾಗಿ ಪರಿಹರಿಸಲು ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿದ ಜನರಲ್‌ ಮ್ಯಾನೇಜರ್‌ ಅವರು ಮಂಗಳೂರಿನಲ್ಲಿ ನಿಲ್ಲುವ ಸಮಯ ಕಡಿತಗೊಳಿಸಲು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ:ನ.29ರಿಂದ ಡಿ.23ರವರೆಗೆ ಸಂಸತ್‌ನ ಚಳಿಗಾಲದ ಅಧಿವೇಶನ?

ಇನ್ನು ಮುಂದೆ ಈ ರೈಲು ಪ್ರತೀ ದಿನ ಬೆಳಗ್ಗೆ 8ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಸಂಜೆ 6.50ರ ಸುಮಾರಿಗೆ ಕುಂದಾಪುರಕ್ಕೆ ಆಗಮಿಸಲಿದೆ. ಇದರಿಂದ ವಿಸ್ಟಾಡೋಮ್‌ ಕೋಚ್‌ನಲ್ಲಿ ಪ್ರಯಾಣಿಸುವವರಿಗೂ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಸಂಜೆ 6 ಗಂಟೆಗೂ ಮೊದಲೇ ಕುಂದಾಪುರಕ್ಕೆ ತಲುಪುವಂತೆ ವೇಳಾಪಟ್ಟಿ ತಯಾರಿಸುವಂತೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಇತ್ಯರ್ಥಪಡಿಸುವಂತೆ ಅಧಿಕಾರಿಗಳನ್ನು ರೈಲ್ವೇ ಪ್ರಯಾಣಿಕರ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.

ಟಾಪ್ ನ್ಯೂಸ್

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.