Dakshina Kannada ಚೆಕ್‌ಪೋಸ್ಟ್ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ
Team Udayavani, Apr 30, 2024, 1:24 AM IST
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಮುಂದಿನ ಅವಧಿಯಲ್ಲಿ ಚುನಾವಣ ಪ್ರಕ್ರಿಯೆಗಳಿಗಾಗಿ ನಿಯೋಜಿತಗೊಂಡ ವಿವಿಧ ತಂಡಗಳ ಕಾರ್ಯಭಾರ ಕುರಿತು ನಗರದ ಜಿಲ್ಲಾಧಿ ಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿ ಕಾರಿ ಮುಲ್ಲೈ ಮುಗಿಲನ್ ಎಂ. ಪಿ. ಅವರ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಯಿತು.
ಮಾದರಿ ನೀತಿ ಸಂಹಿತೆಯನ್ನು ಪಾಲಿಸಲು ರಚಿಸಲಾಗಿರುವ ಚೆಕ್‌ಪೋಸ್ಟ್‌ಗಳಾದ ಈಶ್ವರ ಮಂಗಲ, ತಲಪಾಡಿ ಹಾಗೂ ಬಂಟ್ವಾಳದ ಆನೆಕಲ್ಲಿನ ಚೆಕ್‌ಪೋಸ್ಟ್‌ಗಳು ಮುಂದೆಯೂ ಕಟ್ಟೆಚ್ಚರದಲ್ಲಿ ಕಾರ್ಯನಿರ್ವಹಿಸಬೇಕು. ಉಳಿದಂತೆ ವಿಧಾನಸಭಾ ಕ್ಷೇತ್ರವಾರು ರಚನೆಯಾಗಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡವೊಂದು ಪೂರ್ಣ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಜಿ. ಪಂ. ಸಿಇಒ, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಡಾ| ಆನಂದ್ ಕೆ., ಅಪರ ಡಿಸಿ ಡಾ| ಸಂತೋಷ್ ಕುಮಾರ್ ಜಿ. ಹಾಗೂ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.