DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ
Team Udayavani, Nov 23, 2024, 1:20 AM IST
ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ಡಾ| ಕೆ.ಪಿ.ಕೃಷ್ಣನ್ ನೇತೃತ್ವದ ಸಂಪನ್ಮೂಲ ಕ್ರೋಢೀಕರಣ ಸಮಿತಿಯ ಜತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಶುಕ್ರವಾರ ಸಭೆ ನಡೆಸಿದ್ದು, ಹೆಚ್ಚುವರಿ ಆದಾಯ ಸಂಗ್ರಹಣೆ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಳೆದ 2 ತಿಂಗಳಿಂದ ಈ ಸಮಿತಿ ವಿವಿಧ ಇಲಾಖೆಗಳ ಜತೆಗೆ ಸಭೆ ನಡೆಸುತ್ತಿದೆ. ಬಿಬಿಎಂಪಿ ಹಾಗೂ ಜಲಸಂಪನ್ಮೂಲ ಇಲಾಖೆಯ ಆಸ್ತಿ ಹಾಗೂ ಸಂಪನ್ಮೂಲಗಳ ಬಗ್ಗೆ ಇಂದು ಚರ್ಚೆ ಇದ್ದುದರಿಂದ ಡಿ.ಕೆ.ಶಿವಕುಮಾರ್ ಈ ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.