Mangaluru ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
Team Udayavani, Jan 11, 2024, 1:24 AM IST
ಮಂಗಳೂರು: ನಗರದ ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯಿಗೆ ಬಜಾರ್ ಬಳಿ ನದಿಯಲ್ಲಿ ಬುಧವಾರ ಬೆಳಗ್ಗೆ ಸುಮಾರು 35ರಿಂದ 40 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.
ಹಗ್ಗದ ಒಂದು ತುದಿಯನ್ನು ಕುತ್ತಿಗೆಗೆ ಕಟ್ಟಿ ಮತ್ತೂಂದು ತುದಿಯನ್ನು ನದಿಯ ದಡದಲ್ಲಿದ್ದ ಕಲ್ಲಿನ ಕೆಳಭಾಗಕ್ಕೆ ಸಿಕ್ಕಿಸಲಾಗಿತ್ತು.
6.1 ಅಡಿ ಎತ್ತರವಿದ್ದು ಎಣ್ಣೆ ಕಪ್ಪು ಮೈಬಣ್ಣ, ಸದೃಢ ಶರೀರ ಹೊಂದಿದ್ದಾರೆ. ಖಾಕಿ ಬಣ್ಣದ ಅರ್ಧ ತೋಳಿನ ಟೀ ಶರ್ಟ್ ಧರಿಸಿದ್ದಾರೆ. ಬಲ ಕೈಯಲ್ಲಿ SMK ಎಂಬುದಾಗಿ ಬರೆಯಲಾಗಿದೆ. ವಾರಸುದಾರರಿದ್ದರೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.