Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ದಿನವೊಂದಕ್ಕೆ 3,930 ರೂ. ಗೌರವಧನ ನಿಗದಿ

Team Udayavani, Jan 2, 2025, 11:41 PM IST

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬೆಂಗಳೂರು: ಸರಕಾರ ನಿಗದಿ ಪಡಿಸಿದ ಮಾಸಿಕ ಗೌರವ ಧನದ ಆಧಾರದ ಮೇಲೆ ವಿಶೇಷ ತಜ್ಞ ವೈದ್ಯರನ್ನು ನೇಮಕ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ನೇಮಕಗೊಂಡ ವಿಶೇಷ ತಜ್ಞ ವೈದ್ಯರಿಗೆ ಸರಕಾರ ನಿಗದಿ ಪಡಿಸಿದ ಮಾಸಿಕ ಗೌರವಧನದ ಆಧಾರ ಮೇಲೆ ವೇತನ ನೀಡಲಾಗುತ್ತದೆ.

ದಿನವೊಂದಕ್ಕೆ 3,930 ರೂ. ಗೌರವಧನ ನಿಗದಿ ಪಡಿಸಲಾಗಿದೆ. ವೈದ್ಯರು ಮಾಸಿಕ ಎಷ್ಟು ದಿನಗಳು ಕರ್ತವ್ಯ ನಿರ್ವಹಿಸಿದ್ದಾರೆ ಎನ್ನುವ ಹಾಜರಾತಿ ಮೇಲೆ ಗೌರವಧನ ಪಾವತಿಯಾಗಲಿದೆ. ತಜ್ಞ ವೈದ್ಯರು ಕಡ್ಡಾಯವಾಗಿ ವಾರದಲ್ಲಿ ಎರಡು ದಿನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕಾಗುತ್ತದೆ. ಇನ್ನೂ ವಿಶೇಷ ತಜ್ಞ ವೈದ್ಯರು ಆಯುಷ್‌ ಭಾರತ್‌ ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯಡಿ ಯಾವುದೇ ಶಸ್ತ್ರ ಚಿಕಿತ್ಸೆಯನ್ನು ಕೈಗೊಂಡರೆ, ಅವರಿಗೆ ಶಸ್ತ್ರ ಚಿಕಿತ್ಸೆಯ ಒಟ್ಟು ಮೊತ್ತದಲ್ಲಿ ನಿಗದಿತ ಪ್ರಮಾಣ ಮೊತ್ತವನ್ನು ಪ್ರೋತ್ಸಾಹಕ ರೂಪದಲ್ಲಿ ನೀಡಲಾಗುತ್ತದೆ. ಇನ್ನೂ ವಿಶೇಷವಾಗಿ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ, ಅರವಳಿಕೆ ಸೇರಿದಂತೆ ವಿಭಾಗದ ಶಸ್ತ್ರ ಚಿಕಿತ್ಸಕರು ಪ್ರೋತ್ಸಾಹ ಧನ ಪಡೆಯಲು ಅರ್ಹರಾಗಿದ್ದಾರೆ. ಈ ಕುರಿತು ಮಾರ್ಗಸೂಚಿ ನೀಡಲಾಗಿದೆ.

ರೇಡಿಯಾಲಜಿಸ್ಟ್‌ ಸೇವೆ, ರೇಡಿಯೋಗ್ರಫಿ, ಸಿಟಿ ಎಂಆರ್‌ ಸ್ಕ್ಯಾನಿಂಗ್‌ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ವಿಶೇಷ ತಜ್ಞ ವೈದ್ಯರು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

 

ಟಾಪ್ ನ್ಯೂಸ್

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

Covid test

HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-vit-22

Dakshina Kannada; ಆರು ತಿಂಗಳ ಅಂತರದಲ್ಲಿ ಮತ್ತೊಂದು ದೊಡ್ಡ ದರೋಡೆ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-BJP-Protest

Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್‌ ರಾಜೀನಾಮೆಗೆ ಬಿಜೆಪಿ ಆಗ್ರಹ

1-nity

Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್‌

HDK

Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್‌ ಎದುರಾಳಿ

Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್‌ ಎದುರಾಳಿ

Train

Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್‌ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.