ರಾಜಸ್ಥಾನದ ಪೇಸ್ ಬೌಲರ್ ದೀಪಕ್ ಚಹರ್ ಐಪಿಎಲ್ಗೆ ಫಿಟ್
Team Udayavani, Feb 22, 2023, 5:15 AM IST
ಜೈಪುರ: ಕಳೆದ ವರ್ಷದ ಎರಡು ಶಸ್ತ್ರಚಿಕಿತ್ಸೆ ಗಳಿಂದ ಚೇತರಿಸಿ ಕೊಂಡ ರಾಜಸ್ಥಾನದ ಪೇಸ್ ಬೌಲರ್ ದೀಪಕ್ ಚಹರ್ ತಾನು ಫಿಟ್ ಆಗಿರುವುದನ್ನು ಘೋಷಿಸಿದ್ದು, ಐಪಿಎಲ್ ಆಡಲು ಸಜ್ಜಾಗಿರುವುದಾಗಿ ಹೇಳಿದ್ದಾರೆ. ಅವರಿನ್ನು ಅಧಿಕೃತವಾಗಿ ಫಿಟ್ನೆಸ್ ಟೆಸ್ಟ್ನಲ್ಲಿ ತೇರ್ಗಡೆಯಾಗಬೇಕಿದೆ.
2022ರ ಸಾಲಿನಲ್ಲಿ ದೀಪಕ್ ಚಹರ್ ಭಾರತದ ಪರ 15 ಪಂದ್ಯಗಳನ್ನಷ್ಟೇ ಆಡಿದ್ದರು. ಟಿ20 ವಿಶ್ವಕಪ್ನಿಂದಲೂ ಹೊರಬಿದ್ದಿದ್ದರು. ಬೆಂಗಳೂರಿನ ಎನ್ಸಿಎಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿರುವ ದೀಪಕ್ ಚಹರ್, ಐಪಿಎಲ್ನಲ್ಲಿ ಚೆನ್ನೈ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
2018ರಲ್ಲಿ ಟೀಮ್ ಇಂಡಿಯಾವನ್ನು ಪ್ರವೇಶಿಸಿದ ದೀಪಕ್ ಚಹರ್ 13 ಏಕದಿನ ಹಾಗೂ 24 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.