TTD: ವೆಂಕಟೇಶ್ವರನ ದರ್ಶನ ಪಡೆದ ದೀಪಿಕಾ ಪಡುಕೋಣೆ 

Team Udayavani, Dec 15, 2023, 8:26 PM IST

DEEPIKA TTD

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರು ತಿರುಪತಿ ಶ್ರೀ ವೆಂಕಟೇಶ್ವರ ದರ್ಶನ ಪಡೆದಿದ್ದಾರೆ. ಗುರುವಾರ ಸಂಜೆ ತಿರುಪತಿಗೆ ಆಗಮಿಸಿದ ದೀಪಿಕಾ, ನಂತರ ತಿರುಮಲಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಈ ವೇಳೆ ಅವರೊಂದಿಗೆ ಅವರ ಸಹೋದರಿ, ಗಾಲ್ಫ್ ಆಟಗಾರ್ತಿ ಅನಿಷಾ ಪಡುಕೋಣೆ ಕೂಡ ಜತೆಗಿದ್ದರು.

ಕಪ್ಪು ಬಣ್ಣದ ಬಟ್ಟೆ ಧರಿಸಿದ್ದ ದೀಪಿಕಾ, ಸಾರ್ವಜನಿಕರೊಂದಿಗೆ ಸಾಮಾನ್ಯರಂತೆ ಸಾಲಿನಲ್ಲಿ ಆಗಮಿಸಿದ್ದು ವಿಶೇಷವಾಗಿತ್ತು. ಹೃತಿಕ್‌ ರೋಷನ್‌, ಅನೀಲ್‌ ಕಪೂರ್‌, ಕರಣ್‌ ಸಿಂಗ್‌ ಗ್ರೋವಾರ್‌ ಮುಖ್ಯಭೂಮಿಕೆಯಲ್ಲಿ ದೀಪಿಕಾ ಪಡುಕೋಣೆ ನಟಿಸಿರುವ “ಫೈಟರ್‌’ ಸಿನಿಮಾ ಜ.25ರಂದು ತೆರೆ ಕಾಣುತ್ತಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shaa

Bollywood; ಆಲಿಯಾ ಭಟ್‌ ನಟನೆ ಚಿತ್ರದಲ್ಲಿ ನಟಿಸಲು ಒಪ್ಪದ ಶಾರೂಕ್‌!

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.