ಗುಂಡ್ಲುಪೇಟೆ: ಅಡವಿಮಠಕ್ಕೆ ಬಂದಿದ್ದ ಜಿಂಕೆ ಮರಳಿ ಕಾಡಿಗೆ
Team Udayavani, Jan 7, 2021, 3:10 PM IST
ಗುಂಡ್ಲುಪೇಟೆ: ತಾಲೂಕಿನ ಪಡಗೂರು ಅಡವಿಮಠದ ಆವರಣದೊಳಗೆ ಬಂದಿದ್ದ ಜಿಂಕೆ ಮರಿಯನ್ನು ಅರಣ್ಯಾಧಿ
ಕಾರಿಗಳ ವಶಕ್ಕೆ ನೀಡಲಾಯಿತು.ಕಳೆದ ಎರಡು ದಿನಗಳ ಹಿಂದೆ ಅರಣ್ಯಪ್ರದೇಶದಿಂದ ಆಹಾರವನ್ನರಸಿ ಬಂದಿದ್ದ
ಗುಂಪಿನಿಂದ ದಾರಿತಪ್ಪಿ ಪಡಗೂರು ಹೊರವಲಯದಲ್ಲಿರುವ ಮದ್ದಾನೇಶ್ವರ ಅಡವಿ ಮಠದ ಆವರಣವನ್ನು ಸುಮಾರು
ಒಂದು ವರ್ಷ ವಯಸ್ಸಿನ ಜಿಂಕೆಮರಿ ಪ್ರವೇಶಿಸಿದೆ.
ಹಸಿನಿಂದ ಬಳಲಿದ್ದ ಮರಿಗೆ ಮಠದ ವಿದ್ಯಾರ್ಥಿಗಳು ಹಾಲು ನೀಡಿ ಪ್ರೀತಿಯಿಂದ ಪಾಲಿಸಿದ್ದಾರೆ. ಮಠದಲ್ಲಿರುವ ಜಿಂಕೆಮರಿಯನ್ನು ನೋಡಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಮಠಾಧ್ಯಕ್ಷರಾದ
ಶಿವಲಿಂಗೇಂದ್ರಸ್ವಾಮೀಜಿಯವರು ಜಿಂಕೆ ಮರಿಯನ್ನು ಅರಣ್ಯ ಇಲಾಖೆಯ ವಶಕ್ಕೆ ಒಪ್ಪಿಸಿದರು. ಈ ಜಿಂಕೆಮರಿಯನ್ನು ವಶಕ್ಕೆ ಪಡೆದುಕೊಂಡ ಬಫರ್ ವಲಯದ ಆರ್‌ಎಫ್ಒ ಡಾ.ಲೋಕೇಶ್ ಹಾಗೂ ಸಿಬ್ಬಂದಿ ಪಶುವೈದ್ಯರಿಂದ ಆರೋಗ್ಯ ಪರಿಶೀಲಿಸಿದ ನಂತರ ಹಿರಿಯ ಅಧಿಕಾರಿಗಳ ಸಲಹೆ ಮೇರೆಗೆ ಅರಣ್ಯಕ್ಕೆ ಬಿಡುವುದಾಗಿ ತಿಳಿಸಿದರು.
ಇದನ್ನೂ ಓದಿ:ರಕ್ಷಿತಾರಣ್ಯ ಪ್ರದೇಶಗಳ ಬೆಂಕಿ ಪತ್ತೆಗೆ ಡ್ರೊಣ್ ಕಣ್ಗಾವಲು, ತಡೆಗೆ ಕಾಪ್ಟರ್ ಬಳಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Padubidri: ಕಾರು ಢಿಕ್ಕಿ; ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.