Delhi BJP;ಮಹಾರಾಷ್ಟ್ರ ಮಾದರಿ ಯೋಜನೆ: ವರದಿ
Team Udayavani, Jan 10, 2025, 6:16 AM IST
ಹೊಸದಿಲ್ಲಿ: ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ದಿಲ್ಲಿ ಜನರ ಮನವೊಲಿಸಲು ಹಲವು ಯೋಜನೆಗಳನ್ನು ಘೋಷಿಸುತ್ತಿರುವ ಬೆನ್ನಲ್ಲೇ ಇದೀಗ ಬಿಜೆಪಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಮಾದರಿ ಹಲವು ಉಚಿತ ಯೋಜನೆಗಳ ಮೂಲಕ ಮತದಾರರ ಮುಂದೆ ಬರಲಿದೆ ಎಂದು ವರದಿಯಾಗಿದೆ. ದಿಲ್ಲಿ ಮತದಾರರಿಗೆ 300 ಯೂನಿಟ್‌ನಷ್ಟು ಉಚಿತ ವಿದ್ಯುತ್, ಉಚಿತ ನೀರು, ಮಹಿಳೆಯರಿಗೆ ಪ್ರತೀ ತಿಂಗಳು ನಿಗದಿತ ಮೊತ್ತ ನೀಡುವ “ಲಾಡ್ಲಿ ಬೆಹನಾ” ರೀತಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಜತೆಗೆ ದೇವಾಲಯ ಹಾಗೂ ಗುರುದ್ವಾರಗಳಲ್ಲಿ 500 ಯೂನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡಲೂ ಬಿಜೆಪಿ ಯೋಜಿಸಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
MUST WATCH
ಹೊಸ ಸೇರ್ಪಡೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.