ಸಿಎಂ ಯೋಗಿ ಹೆಸರಿನಲ್ಲಿ ಜಾಹೀರಾತು ಪಡೆಯುತ್ತಿದ್ದ ಪತ್ರಕರ್ತನ ಬಂಧನ!
Team Udayavani, Jan 31, 2022, 6:25 AM IST
ಭುವನೇಶ್ವರ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಸರಿನಲ್ಲಿ ತನ್ನ ಸಾಪ್ರಾಹಿಕ ಪತ್ರಿಕೆಗೆ ಜಾಹೀರಾತು ಪಡೆಯುತ್ತಿದ್ದ ಪತ್ರಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ 2016ರಲ್ಲಿಯೇ ಎಫ್ಐಆರ್ ದಾಖಲಾಗಿತ್ತು.
ಒಡಿಶಾದ ಭುವನೇಶ್ವರದಲ್ಲಿನ ಮನೋಜ್ ಕುಮಾರ್ ಹೆಸರಿನ ಪತ್ರಕರ್ತ [email protected] ಎಂದು ನಕಲಿ ಇ-ಮೇಲ್ ಐಡಿ ಮಾಡಿಕೊಂಡಿದ್ದು, ಅದರಿಂದ ಪವರ್ ಗ್ರಿಡ್ ಕಾರ್ಪೋರೇಷನ್, ಗ್ಯಾಸ್ ಅಥಾರಿಟಿ ಸೇರಿ ಅನೇಕ ಸಂಸ್ಥೆಗಳಿಗೆ ಜಾಹೀರಾತು ನೀಡುವಂತೆ ಮೇಲ್ ಕಳುಹಿಸುತ್ತಿದ್ದ. ಆತ ಯೋಗಿ ಅವರ ನಕಲಿ ಸಹಿಯನ್ನೂ ಬಳಸಿಕೊಳ್ಳುತ್ತಿದ್ದ.
ಈ ಬಗ್ಗೆ ಆಗ ಸಂಸದರಾಗಿದ್ದ ಯೋಗಿ ಅವರ ಆಪ್ತ ಸಹಾಯಕರು ಪೊಲೀಸ್ ದೂರು ನೀಡಿದ್ದರು. 2016ರಲ್ಲೇ ಎಫ್ಐಆರ್ ದಾಖಲಾಗಿದ್ದು, ಇದೀಗ ಆತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.