ಗರಿಷ್ಠ ತಾಪಮಾನ, ವಾರಾಂತ್ಯದಲ್ಲಿ ದೆಹಲಿಯಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಪಿತಾಂಪುರದಲ್ಲಿ 44.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ವಿವರಿಸಿದೆ.
Team Udayavani, Jun 10, 2021, 8:39 AM IST
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾರಾಂತ್ಯಕ್ಕೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಇದರಿಂದ ಬಿಸಿಲ ತಾಪ ಮತ್ತು ವಾಯು ಮಾಲಿನ್ಯದ ಪ್ರಮಾಣವನ್ನು ತಗ್ಗಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ಗುರುವಾರ(ಜೂನ್ 10) ತಿಳಿಸಿದೆ.
ಬುಧವಾರ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ 44 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಿಸಿತ್ತು. ಅಲ್ಲದೇ ಪ್ರಬಲ ಗಾಳಿಯಿಂದಾಗಿ ರಾಜಸ್ಥಾನದಿಂದ ಧೂಳನ್ನು ಹೊತ್ತು ತಂದ ಪರಿಣಾಮ ವಾಯು ಗುಣಮಟ್ಟ ಅತ್ಯಂತ ಕೆಳಮಟ್ಟಕ್ಕೆ ಕುಸಿದಿತ್ತು ಎಂದು ಐಎಂಡಿ ವಿವರಿಸಿದೆ.
ನಗರದಲ್ಲಿ ದಾಖಲೆಯ 31.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಫ್ದರ್ ಜಂಗ್ ವೀಕ್ಷಣಾಲಯದಲ್ಲಿ ದಾಖಲಾಗಿದ್ದು, ಇದು ಈ ವರ್ಷದ ಇದುವರೆಗಿನ ಕನಿಷ್ಠ ತಾಪಮಾನ ಮತ್ತು ಗರಿಷ್ಠ 42,2 ಡಿಗ್ರಿ ಸೆಲ್ಸಿಯಸ್ ಎಂದು ಪಿಟಿಐ ವರದಿ ಮಾಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ದೆಹಲಿಯಲ್ಲಿ ಏಪ್ರಿಲ್ 28ರಂದು ಗರಿಷ್ಠ 42.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ವರ್ಷ ದಾಖಲಾದ ಗರಿಷ್ಠ ತಾಪಮಾನವಾಗಿದೆ ಎಂದು ತಿಳಿಸಿದೆ. ಮತ್ತೊಂದೆಡೆ ನಜಾಫ್ ಗಢ್ ನಲ್ಲಿ 44.1 ಡಿಗ್ರಿ ಸೆಲ್ಸಿಯಸ್ ಹಾಗೂ ಪಿತಾಂಪುರದಲ್ಲಿ 44.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನಕ್ಕೆ ಸಾಕ್ಷಿಯಾಗಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.