ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿ ಮೇಲೆ ಗ್ಯಾಂಗ್ ರೇಪ್ ;ಕೊಲೆಗೆ ಯತ್ನ
ಕೈ-ಕಾಲುಗಳನ್ನು ಕಟ್ಟಿಹಾಕಿ ಹೋಟೆಲ್ನ ಬಾಲ್ಕನಿಯಿಂದ ಎಸೆದ ದುರುಳರು
Team Udayavani, Feb 13, 2022, 8:21 PM IST
ಜೈಪುರ: ಕೆಲಸ ಕೊಡಿಸುವುದಾಗಿ ನಂಬಿಸಿ 25 ವರ್ಷದ ಯುವತಿಯನ್ನು ನಾಲ್ವರು ಆರೋಪಿಗಳು ಗ್ಯಾಂಗ್ ರೇಪ್ ಮಾಡಿ, ಕೊಲೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಚುರು ನಗರದಲ್ಲಿ ನಡೆದಿದೆ.
ದೆಹಲಿ ಮೂಲದ ಯುವತಿಗೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಗಳು ಆಕೆಯನ್ನು ಚುರುಗೆ ಕರೆಸಿಕೊಂಡಿದ್ದರು. ನಗರದ ಹೋಟೆಲ್ ಒಂದಕ್ಕೆ ಆಕೆಯನ್ನು ಕರೆದೊಯ್ದು, ಆಕೆಯನ್ನು ಗ್ಯಾಂಗ್ ರೇಪ್ ಮಾಡಿದ್ದಾರೆ.
ಇದನ್ನೂ ಓದಿ:ಶಿರಸಿ: ತಪ್ಪಾಗಿ ತಿಳಿದು ನಗರಸಭೆ ಸದಸ್ಯೆ ಮೇಲೆ ಹಲ್ಲೆ, ಜೀವ ಬೆದರಿಕೆ
ನಂತರ ಆಕೆಯ ಕೈ-ಕಾಲುಗಳನ್ನು ಕಟ್ಟಿಹಾಕಿ ಹೋಟೆಲ್ನ ಬಾಲ್ಕನಿಯಿಂದ ಹೊರಗೆ ಎಸೆದಿದ್ದಾರೆ. ಆಕೆಗೆ ಕಟ್ಟಿದ್ದ ಹಗ್ಗ ಹೋಟೆಲ್ನ ಕಂಬವೊಂದಕ್ಕೆ ಸಿಲುಕಿದ್ದರಿಂದಾಗಿ ಆಕೆ ಕೆಳಗೆ ಬೀಳದೆ, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಪೊಲೀಸ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.