ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
ದೆಹಲಿಯಲ್ಲಿ ನಿನ್ನೆಯೂ 100 ವಿಮಾನ ವಿಳಂಬ; ಜಾರ್ಖಂಡ್‌ನಲ್ಲಿ ನಾಳೆಯಿಂದ ಶಾಲೆಗೆ ರಜೆ
Team Udayavani, Jan 5, 2025, 10:00 PM IST
ನವದೆಹಲಿ: ತೀವ್ರ ಚಳಿಯ ಪರಿಣಾಮವಾಗಿ ಉತ್ತರ ಭಾರತದಲ್ಲಿ ಭಾನುವಾರವೂ ಮಂಜು ಕವಿದ ವಾತಾವರಣ ಮುಂದುವರಿದಿತ್ತು. ಹೀಗಾಗಿ ವಿಮಾನ ಹಾಗೂ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.
ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ನಗರಗಳಲ್ಲಿ ವಿಮಾನ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ದೆಹಲಿಯಲ್ಲಿ ಬರೋಬ್ಬರಿ 3.5 ಗಂಟೆಗಳ ಕಾಲ ಶೂನ್ಯ ಗೋಚರತೆ ಇದ್ದ ಕಾರಣ 100ಕ್ಕೂ ಹೆಚ್ಚು ವಿಮಾನಗಳು ವಿಳಂಬಗೊಂಡವು. ಶ್ರೀನಗರಕ್ಕೆ ತೆರಳಬೇಕಿದ್ದ 10 ವಿಮಾನಗಳನ್ನು ರದ್ದು ಮಾಡಲಾಯಿತು. ಒಟ್ಟು 51 ರೈಲುಗಳ ಸಂಚಾರದಲ್ಲಿ ವ್ಯತ್ಯಾಸ ಉಂಟಾಯಿತು.
ಹರ್ಯಾಣ, ಪಂಜಾಬ್, ಹಿಮಾಚಲ ಪ್ರದೇಶಗಳಲ್ಲಿ ತಾಪಮಾನ 10 ಡಿಗ್ರಿ ಸೆ.ಗಿಂತ ಕಡಿಮೆಗೆ ಕುಸಿದಿದೆ. ಪಂಜಾಬ್‌ನಲ್ಲಿ 7.4 ಡಿ.ಸೆ. ತಾಪಮಾನ ದಾಖಲಾಗಿತ್ತು.
ಶಾಲೆಗಳಿಗೆ ರಜೆ: ರಾಜ್ಯದಲ್ಲಿ ಶೀತಗಾಳಿ ಬೀಸುತ್ತಿರುವುದರಿಂದ ಮಕ್ಕಳ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕಿಂಡರ್‌ಗಾರ್ಟನ್‌ನಿಂದ 8ನೇ ತರಗತಿವರೆಗಿನ ಮಕ್ಕಳಿಗೆ ರಜೆ ನೀಡಲು ಜಾರ್ಖಂಡ್ ಸರ್ಕಾರ ತೀರ್ಮಾನಿಸಿದೆ. ಜ.7ರಿಂದ 13ರವೆಗೆ ರಜೆ ಘೋಷಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.